ಗೀತಾ ಶಿವರಾಜ್‌ಕುಮಾರ್ ನಿರ್ಮಾಣ ಸಂಸ್ಥೆಯಲ್ಲಿ 125 ಸಿನಿಮಾ ಅನೌನ್ಸ್ ಮಾಡಿದ ಶಿವಣ್ಣ!

Aug 28, 2021, 4:31 PM IST

'ಗೀತಾ ಪಿಚ್ಚರ್ಸ್' ಮೂಲಕ ಕನ್ನಡ ಚಿತ್ರರಂಗದಲ್ಲಿ ನಿರ್ಮಾಪಕಿಯಾಗಿ ಎಂಟ್ರಿ ಕೊಡುತ್ತಿರುವ ಗೀತಾ ಶಿವರಾಜ್‌ಕುಮಾರ್, ತಮ್ಮ ಮೊದಲ ಸಿನಿಮಾ ಅನೌನ್ಸ್ ಮಾಡಿದ್ದಾರೆ, ಶಿವರಾಜ್‌ಕುಮಾರ್ ನಟನೆಯ 125ನೇ ಚಿತ್ರ ವೇದ ಎಂದು ಘೋಷಣೆ ಮಾಡಿದ್ದಾರೆ. ಈ ಚಿತ್ರಕ್ಕೆ ಹರ್ಷ ಮಾಸ್ಟರ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment