ಗೆಟ್‌ ವೆಲ್‌ ಸೂನ್ ಶಿವಣ್ಣ: ಕರುನಾಡ ಚಕ್ರವರ್ತಿಗೆ ಶುಭ ಹಾರೈಕೆಗಳ ಸುರಿಮಳೆ

ಗೆಟ್‌ ವೆಲ್‌ ಸೂನ್ ಶಿವಣ್ಣ: ಕರುನಾಡ ಚಕ್ರವರ್ತಿಗೆ ಶುಭ ಹಾರೈಕೆಗಳ ಸುರಿಮಳೆ

Published : Dec 22, 2024, 05:30 PM IST

ನಟ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅನಾರೋಗ್ಯದ ಹಿನ್ನೆಲೆಯಲ್ಲಿ ಚಿಕಿತ್ಸೆ ಹಾಗೂ ಸರ್ಜರಿಗಾಗಿ ಅಮೆರಿಕಕ್ಕೆ ತೆರಳಿದ್ದಾರೆ. ಆರೋಗ್ಯ ಸಮಸ್ಯೆಗಳು ಎಲ್ಲರಿಗೂ ಇದ್ದೇ ಇರುತ್ತದೆ. ಅದರ ಬಗ್ಗೆ ಮಾತನಾಡುವಾಗ ನಾವು ಸಹ ಸಹಜವಾಗಿ ಸ್ವಲ್ಪ ಭಾವುಕರಾಗುತ್ತೇವೆ. 

ನಟ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅನಾರೋಗ್ಯದ ಹಿನ್ನೆಲೆಯಲ್ಲಿ ಚಿಕಿತ್ಸೆ ಹಾಗೂ ಸರ್ಜರಿಗಾಗಿ ಅಮೆರಿಕಕ್ಕೆ ತೆರಳಿದ್ದಾರೆ. ಆರೋಗ್ಯ ಸಮಸ್ಯೆಗಳು ಎಲ್ಲರಿಗೂ ಇದ್ದೇ ಇರುತ್ತದೆ. ಅದರ ಬಗ್ಗೆ ಮಾತನಾಡುವಾಗ ನಾವು ಸಹ ಸಹಜವಾಗಿ ಸ್ವಲ್ಪ ಭಾವುಕರಾಗುತ್ತೇವೆ. ಹೊರಡುವ ಮುನ್ನ ಇಲ್ಲೇ ಪರೀಕ್ಷೆ ಮಾಡಿಸಿದಾಗ ಎಲ್ಲವೂ ಸರಿಯಾಗಿದೆ ಎಂದಿದ್ದಾರೆ. ಡಿಸೆಂಬರ್ 24ರಂದು ಶಸ್ತ್ರ ಚಿಕಿತ್ಸೆ ನಡೆಯಲಿದೆ, ಸುಮಾರು 35 ದಿನಗಳ ಕಾಲ ಮನೆ ಮತ್ತು ಭಾರತದಿಂದ ದೂರ ಇರಬೇಕಾದ ಪರಿಸ್ಥಿತಿ ಬಂದಿರುವುದು ದುರದೃಷ್ಟಕರ. ನನಗೆ ಆತ್ಮವಿಶ್ವಾಸವಿದೆ. ಎಲ್ಲರ ಹಾರೈಕೆಯೂ ಇದೆ. ಅಭಿಮಾನಿಗಳು ಮತ್ತು ಮಾಧ್ಯಮಗಳು ಕಳವಳ ವ್ಯಕ್ತಪಡಿಸಿವೆ. ನನಗೆ ತುಂಬಾ ಪ್ರೀತಿ, ಗೌರವ ಕೊಟ್ಟಿದ್ದಾರೆ ಎಂದು ಶಿವಣ್ಣ ಈ ಹಿಂದೆ ತಿಳಿಸಿದ್ದರು. ಸದ್ಯ ನಟ ಶಿವಣ್ಣಗೆ ಇಡೀ ಸ್ಯಾಂಡಲ್‌ವುಡ್‌ ಹಾಗೂ ಕರುನಾಡ ಅಭಿಮಾನಿಗಳು ಶುಭಹಾರೈಸಿ ಧೈರ್ಯ ತುಂಬಿಸಿ ಹಾರೈಸಿದ್ದಾರೆ.

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more