'ಕಾಂತಾರಾ' ನೋಡುವಾಗ ಮಹಿಳೆ ಮೇಲೆ ಬಂದ ದೇವರು?: ವಿಡಿಯೋ ವೈರಲ್

'ಕಾಂತಾರಾ' ನೋಡುವಾಗ ಮಹಿಳೆ ಮೇಲೆ ಬಂದ ದೇವರು?: ವಿಡಿಯೋ ವೈರಲ್

Published : Nov 13, 2022, 03:09 PM IST

ಕಾಂತಾರಾ ಸಿನಿಮಾ ನೋಡುವಾಗ ಮಹಿಳೆ ಮೈಮೇಲೆ ದೇವರು ಬಂದು ಕುಣಿದಿದ್ದು, ವಿಡಿಯೋ ವೈರಲ್‌ ಆಗಿದೆ.
 

ಕಾಂತಾರಾ ಕ್ಲೈಮ್ಯಾಕ್ಸ್ ನೋಡುವಾಗ ದೈವ ಆವಾಹನೆ ಆಗಿದೆ ಅಂತ ಎರಡ್ಮೂರು ಬಾರಿ ಸುದ್ದಿಯಾಗಿತ್ತು. ಈಗ ಹೊಸಪೇಟೆ ನಗರದ ಸರಸ್ವತಿ ಚಿತ್ರ ಮಂದಿರದಲ್ಲಿ ಮತ್ತೆ ಇದೇ ರೀತಿಯ ಘಟನೆ ನಡೆದಿದ್ದು, ಮಹಿಳೆ ಮೇಲೆ ದೇವರು ಬಂದು ಅವರು ಕುಣಿಯುತ್ತಿರುವ ದೃಶ್ಯ ವೈರಲ್‌ ಆಗಿದೆ. ಸಿನಿಮಾದ ಕೊನೆಯ ದೃಶ್ಯದ ವೇಳೆ ದೇವರು ಬಂದಂತಾಗಿದ್ದು, ವರಹಾ ರೂಪಂ ಹಾಡು ಬಂದ ಕೂಡಲೇ ಮಹಿಳೆ ಕೂಗಾಡಿದ್ದಾರೆ‌.

ಜೇಮ್ಸ್ ಕ್ಯಾಮೆರಾನ್ 'ಅವತಾರ್-2'ಗು ಅಲ್ಲುಅರ್ಜುನ್ 'ಪುಷ್ಪ-2'ಗೂ ಇದೆ ಲಿಂಕ್; ಏನದು?

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?