31 Days Movie: ಮತ್ತೊಂದು Su From So ಆಗಲಿದೆ ಎಂದು ಭವಿಷ್ಯ ನುಡಿದ ವೀಕ್ಷಕರು!

31 Days Movie: ಮತ್ತೊಂದು Su From So ಆಗಲಿದೆ ಎಂದು ಭವಿಷ್ಯ ನುಡಿದ ವೀಕ್ಷಕರು!

Published : Sep 06, 2025, 06:08 PM ISTUpdated : Sep 18, 2025, 11:55 AM IST

ನಿರಂಜನ್ ಶೆಟ್ಟಿ ನಟನೆಯ 31 ಡೇಸ್ ಸಿನಿಮಾ ರಿಲೀಸ್ ಆಗಿದೆ. ಈಗಾಗ್ಲೇ ಶಿವಮೊಗ್ಗದಲ್ಲಿ ನಡೆದ ಪ್ರೀಮೀಯರ್ ಶೋನಲ್ಲಿ ಸಿನಿಮಾಗೆ ಮಸ್ತ್ ರೆಸ್ಪಾನ್ಸ್ ಬಂದಿತ್ತು. ಈಗ ಇದೇ ಶುಕ್ರವಾರ ರಾಜ್ಯಾದ್ಯಂತ ಬಿಡುಗಡೆ ಆಗಿರೋ ಸಿನಿಮಾಗೆ ಜನ ಮೆಚ್ಚುಗೆ ಸಿಕ್ಕಿದೆ. 

ಈ ಸಿನಿಮಾ ಕೂಡ ಸು ಫ್ರಂ ಸೋ ಚಿತ್ರದ ಹಾಗೆ ಹಿಟ್​ ಆಗುತ್ತೆ ಅನ್ನೋ ರಿವ್ಯೂ ಬಂದಿದೆ.‌ ನಿರಂಜನ್ ಶೆಟ್ಟಿ ನಟನೆಯ 31 ಡೇಸ್ ಸಿನಿಮಾ ಇದೇ ಶುಕ್ರವಾರ ರಾಜ್ಯಾದ್ಯಂತ ಬಿಡುಗಡೆ ಆಗಿದೆ. ಸಿನಿಮಾವನ್ನ ಎಂಜಾಯ್ ಮಾಡಿರೋ ಪ್ರೇಕ್ಷಕರು ಇದು ಮತ್ತೊಂದು ಸು ಫ್ರಂ ಸೋ ಆಗುತ್ತೆ ಅಂತ ಭವಿಷ್ಯ ನುಡಿದಿದ್ದಾರೆ. 31 ಡೇಸ್ ಸಿನಿಮಾದ ವಿಭಿನ್ನ ಪೋಸ್ಟರ್ಸ್, ವಿಶಿಷ್ಟ ಟೀಸರ್, ಸ್ಪೆಷಲ್ ಟ್ರೈಲರ್ ಗಮನ ಸೆಳೆದಿತ್ತು. "ಜಾಲಿಡೇಸ್"  ಖ್ಯಾತಿಯ ನಿರಂಜನ್ ಶೆಟ್ಟಿ ಚಿತ್ರದ ನಾಯಕನಾದ್ರೆ  ‘ಅವರಿಗೆ ನಾಯಕಿಯಾಗಿ ಪ್ರಜ್ವಲಿ ಸುವರ್ಣ ನಟಿಸಿದ್ದಾರೆ. Nstar ಬ್ಯಾನರ್ ನಲ್ಲಿ ನಾಗವೇಣಿ. N. ಶೆಟ್ಟಿ ಅವರು ನಿರ್ಮಿಸಿರುವ "31 DAYS" ಚಿತ್ರವನ್ನ ರಾಜ ರವಿಕುಮಾರ್ ನಿರ್ದೇಶನ ಮಾಡಿದ್ದಾರೆ. ವಿ.ಮನೋಹರ್ ಚಿತ್ರಕ್ಕೆ ಮ್ಯೂಸಿಕ್ ಮಾಡಿದ್ದು, ಮನೋಹರ್ ಅವರ 150ನೇ ಸಿನಿಮಾ ಇದು. ಈಗ ರಾಜ್ಯಾದ್ಯಂತ ಸಿನಿಮಾ ರಿಲೀಸ್​ ಸಿನಿ ಅಭಿಮಾನಿಗಳ ಗಮನ ಸೆಳೆಯುತ್ತಿದೆ.

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more