Most Searched Celebrity of 2021: ಗೂಗಲ್ ದಾಖಲೆ ಪಟ್ಟಿಗೆ ಸೇರಿದ ಅಪ್ಪು!

Most Searched Celebrity of 2021: ಗೂಗಲ್ ದಾಖಲೆ ಪಟ್ಟಿಗೆ ಸೇರಿದ ಅಪ್ಪು!

Suvarna News   | Asianet News
Published : Dec 19, 2021, 03:17 PM IST

ದೊಡ್ಡ ಮನೆಯ ಕಿರಿಯ ಪುತ್ರ ಪುನೀತ್ ರಾಜ್‌ಕುಮಾರ್ ಏನೇ ಮಾಡಿದರೂ, ಸಾಧನೆಯಾಗಿ ಉಳಿಯುತ್ತದೆ. ಅದು ಸಿನಿಮಾ ಇರಲಿ ಅಥವಾ ಸಮಾಜ ಸೇವೆ ಆಗಿರಲಿ, ಈ ಮಾತು ಅನ್ವಯಿಸುತ್ತಿದೆ. ಅಕ್ಟೋಬರ್ 29ರಂದು ಹೃದಯಾಘಾತದಿಂದ ಪುನೀತ್ ರಾಜ್‌ಕುಮಾರ್ ಅಗಲಿದರು. ಈ ದಿನ ಗೂಗಲ್‌ನಲ್ಲಿ ಪುನೀತ್‌ ಬಗ್ಗೆ ಸುಮಾರು 10 ಮಿಲಿಯನ್ ಜನರು ಹುಡುಕಿದ್ದಾರೆ. ಇದೊಂದು ದೊಡ್ಡ ದಾಖಲೆ ಎನ್ನಲಾಗಿದೆ. ಅದೊಂದು ದಿನ ಮಾತ್ರವಲ್ಲದೇ ಈಗಲೂ ಪುನೀತ್‌ (Puneeth Rajkumar) ಬಗ್ಗೆ ಜನರು ಹುಡುಕುತ್ತಿದ್ದಾರೆ, ಹೀಗಾಗಿ ಗೂಗಲ್‌ನ (Google) ಈ ವರ್ಷ ಅತಿ ಹೆಚ್ಚು ಸರ್ಚ್ ಆದ ವ್ಯಕ್ತಿಗಳ ಪಟ್ಟಿಯಲ್ಲಿ ಪುನೀತ್ ನಾಲ್ಕನೇ ಸ್ಥಾನದಲ್ಲಿದ್ದಾರೆ.  
 
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more