ಹೀರೋ ಆದ ಪಿ.ಲಂಕೇಶ್ ಮೊಮ್ಮಗ: ಸಿನಿಮಾ ಸೆಟ್​ನಲ್ಲಿ ಸಮರ್ಜಿತ್ ಹುಟ್ಟುಹಬ್ಬ ಆಚರಣೆ!

ಹೀರೋ ಆದ ಪಿ.ಲಂಕೇಶ್ ಮೊಮ್ಮಗ: ಸಿನಿಮಾ ಸೆಟ್​ನಲ್ಲಿ ಸಮರ್ಜಿತ್ ಹುಟ್ಟುಹಬ್ಬ ಆಚರಣೆ!

Published : Nov 02, 2023, 12:52 PM IST

ಖ್ಯಾತ ಸಾಹಿತಿ ಪತ್ರಕರ್ತ ಪಿ.ಲಂಕೇಶ್  ಅವರ ಮೊಮ್ಮಗ ಹಾಗೂ ಇಂದ್ರಜಿತ್ ಲಂಕೇಶ್ ಅವರ ಮಗ ಸಮರ್ಜಿತ್ ಲಂಕೇಶ್ 'ಗೌರಿ' ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಇಂದ್ರಜಿತ್ ಲಂಕೇಶ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗಿದೆ.

ಖ್ಯಾತ ಸಾಹಿತಿ ಪತ್ರಕರ್ತ ಪಿ.ಲಂಕೇಶ್  ಅವರ ಮೊಮ್ಮಗ ಹಾಗೂ ಇಂದ್ರಜಿತ್ ಲಂಕೇಶ್ ಅವರ ಮಗ ಸಮರ್ಜಿತ್ ಲಂಕೇಶ್ 'ಗೌರಿ' ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಇಂದ್ರಜಿತ್ ಲಂಕೇಶ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗಿದೆ. ನಾಯಕ ಸಮರ್ಜಿತ್ ಲಂಕೇಶ್ ಹುಟ್ಟುಹಬ್ಬವನ್ನು ಚಿತ್ರತಂಡ ಶೂಟಿಂಗ್ ಸೆಟ್ ನಲ್ಲೇ ಆಚರಿಸಿದ್ದಾರೆ. ಸಮರ್ಜಿತ್ ಅವರ ಅಜ್ಜಿ, ಪಿ.ಲಂಕೇಶ್ ಪತ್ನಿ ಇಂದಿರಾ ಲಂಕೇಶ್,  ತಾಯಿ ಅರ್ಪಿತಾ ಲಂಕೇಶ್, ಇಂದ್ರಜಿತ್ ಲಂಕೇಶ್, ನಾಯಕಿ ಸಾನ್ಯ ಅಯ್ಯರ್, ನಟಿಯರಾದ ಮಾನಸಿ ಸುಧೀರ್, ಎಸ್ತರ ನರೋನ, ಹಿರಿಯ ಛಾಯಾಗ್ರಾಹಕ ಕೆ.ಕೆ  ಮುಂತಾದವರು ಸಮರ್ಜಿತ್ ಹುಟ್ಟುಹಬ್ಬದಲ್ಲಿ ಭಾಗಿ ಆಗಿದ್ರು. 'ಗೌರಿ' ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗಿದೆ. ಈಗಾಗಲೇ ಚಿಕ್ಕಮಗಳೂರಿನ ರಮಣೀಯ ಸ್ಥಳಗಳಲ್ಲಿ ಮೊದಲ ಹಂತದ ಶೂಟಿಂಗ್ ಆಗಿದೆ.ಎರಡನೇ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯುತ್ತಿದೆ. ರವಿವರ್ಮ ಅವರ ಸಾಹಸ ನಿರ್ದೇಶನದಲ್ಲಿ ಸಾಹಸ ದೃಶ್ಯಗಳು ಅದ್ಭುತವಾಗಿ ಮೂಡಿ ಬಂದಿದೆ.

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
Read more