ಅದ್ಭುತ ಕಾರ್ಯಕ್ರಮ, ದಿಗ್ಗಜರ ಸಮಾಗಮ... ಡಿವೈನ್ ಸ್ಟಾರ್‌ಗೆ ಸಿಕ್ಕಿತ್ತು ಮೈಜುಮ್ಮೆನ್ನಿಸುವ ದೈವೀ ಸ್ವಾಗತ !

ಅದ್ಭುತ ಕಾರ್ಯಕ್ರಮ, ದಿಗ್ಗಜರ ಸಮಾಗಮ... ಡಿವೈನ್ ಸ್ಟಾರ್‌ಗೆ ಸಿಕ್ಕಿತ್ತು ಮೈಜುಮ್ಮೆನ್ನಿಸುವ ದೈವೀ ಸ್ವಾಗತ !

Published : Jul 14, 2023, 02:54 PM IST

ದಿಗ್ಗಜರ ಸಮಾಗಮದಲ್ಲಿ ಕಾಂತಾರ ಶಿವ ಬಿಚ್ಚಿಟ್ಟ ಸತ್ಯ.!
ಕಾಂತಾರ ಡೈಲಾಗ್ ಹೊಡೆದು ಥ್ರಿಲ್ ಕೊಟ್ಟ ರಿಷಬ್!
ಚಪ್ಪಲಿ ಬಿಚ್ಚಿ ವರಾಹ ರೂಪಂ ಹಾಡಿದ ಗಾಯಕ!
 

ತಮಿಳು ಚಿತ್ರರಂಗದ ಅತಿದೊಡ್ಡ ಪ್ರಶಸ್ತಿ ಕಾರ್ಯಕ್ರಮ ಇದಾಗಿತ್ತು. ಕಾಲಿವುಡ್, ಟಾಲಿವುಡ್ ಮಾಲಿವುಡ್ ಸ್ಯಾಂಡಲ್ವುಡ್ (Sandalwood) ಸೇರಿದಂತೆ ಸೌತ್ ನ ನಾಲ್ಕೂ ಭಾಷೆಯ ದಿಗ್ಗಜರ ಸಮಾಗಮ ಈ ಕಾರ್ಯಕ್ರಮದಲ್ಲಾಗಿತ್ತು. 10 ವರ್ಷಗಳ ಹಿಂದೆ ಕಿರಿಕ್ ಪಾರ್ಟಿಗೆ ರಕ್ಷಿತ್ ಶೆಟ್ಟಿ ಇದೇ ಕಾರ್ಯಕ್ರಮದಲ್ಲಿ ಅವಾರ್ಡ್ ಪಡೆದುಕೊಂಡಿದ್ದರು. ಆ ಸಿನಿಮಾ ನಿರ್ದೇಶಿಸಿದ್ದ ರಿಷಬ್ ಕೂಡ ರಕ್ಷಿತ್ ಜೊತೆಗಿದ್ದರು. ಇದೀಗ ರಿಷಬ್ಗೆ ಕಾಂತಾರ(Kantara) ಚಿತ್ರದ ಬಹುದೊಡ್ಡ ಯಶಸ್ಸಿನ ಹಿನ್ನೆಲೆಯಲ್ಲಿ ಅದ್ದೂರಿ ಸ್ವಾಗತ ಕೋರಿ ವೇದಿಕೆಗೆ ಕರೆತಂದರು. ಇನ್ನು ರಿಷಬ್ ಶೆಟ್ಟಿ(Rishab shetty) ಅಚ್ಚರಿಯ ವಿಚಾಋವೊಂದನ್ನು ಇಲ್ಲಿ ಬಿಚ್ಚಿಟ್ಟರು. ಕಾಂತಾರಕ್ಕೆ ಮೊದಲಬಾರಿಗೆ ಸಿಕ್ಕ ಅವಾರ್ಡ್ ಕೊಟ್ಟದ್ದೆ ತಲೈವರ್ ಎನ್ನುವ ವಿಚಾರವನ್ನು ಹೇಳಿದರು.  ಆ ಗೋಲ್ಡ್ ಮೆಡಲ್ನಲ್ಲಿ  ಬಾಬಾ ಚಿನ್ಹೆ ಇರುವುದನ್ನೂ ಹೇಳಿದ್ದರು. ಕಾಂತಾರ ಸೃಷ್ಟಿಸಿದ ಮ್ಯಾಜಿಕ್ ಗೆ ಎಲ್ಲರೂ ತಲೆಬಾಗಲೇ ಬೇಕು. ಈ ಸಿನಿಮಾದ ಜೀವಾಳವೇ ವರಾಹರೂಪಂ ಹಾಡು. ಈ ಹಾಡನ್ನುಹಾಡಿದ ಗಾಯಕ ವಿಗ್ನೇ ಶಿವನ್ ಮೂಲತಃ ತಮಿಳಿನವರು. ಇದೇ ಕಾರ್ಯಕ್ರಮದಲ್ಲಿ ವಿಗ್ನೇಶ್‌ಗೂ ಅವಾರ್ಡ್ ನೀಡಲಾಯಿತು.

ಇದನ್ನೂ ವೀಕ್ಷಿಸಿ: ನೆನಪಿದೆಯಾ 2019ರ ಆ ಸೋಲು..? : ಚಂದ್ರಯಾನಕ್ಕೆ ವಿಜ್ಞಾನದಲ್ಲಿ ಇರುವ ಸವಾಲುಗಳೇನು..?

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
Read more