ಕೆಸಿ‌ಸಿ ಕ್ರಿಕೆಟ್ ಟೂರ್ನಮೆಂಟ್‌ಗೆ ಮೈದಾನ ಸಿದ್ಧ: ಕನ್ನಡದ ದಿಗ್ಗಜ ನಟರ ತಂಡಗಳು ಯಾವುವು?

ಕೆಸಿ‌ಸಿ ಕ್ರಿಕೆಟ್ ಟೂರ್ನಮೆಂಟ್‌ಗೆ ಮೈದಾನ ಸಿದ್ಧ: ಕನ್ನಡದ ದಿಗ್ಗಜ ನಟರ ತಂಡಗಳು ಯಾವುವು?

Published : Jan 28, 2023, 04:25 PM IST

ಕರ್ನಾಟಕ ಚಲನಚಿತ್ರ ಕಪ್ ಆವೃತ್ತಿ ಮೂರು, ಫೆಬ್ರವರಿ 25 ಮತ್ತು 26ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿದೆ. 
 

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೆಸಿ‌ಸಿ ಕ್ರಿಕೆಟ್ ಟೂರ್ನಮೆಂಟ್ ನಡೆಯುತ್ತಿದೆ. ಹೀಗಾಗಿ ಚಿನ್ನಸ್ವಾಮಿ ಮೈದಾನದ ಲಾಂಜ್'ನಲ್ಲಿ ಕೆಸಿಸಿ ಆಟಗಾರರ ಹರಾಜು ಪ್ರಕ್ರಿಯೆ ನಡೆದಿದೆ. ಈ ಪ್ಲೇಯರ್ಸ್ ಸೆಲೆಕ್ಷನ್ ಈವೆಂಟ್'ನಲ್ಲಿ ಸ್ಯಾಂಡಲ್ ವುಡ್ ಟಾಪ್ ತಾರೆಯರ ಸಮಾಗಮ ಆಗಿತ್ತು. ಕಿಚ್ಚ ಸುದೀಪ್, ಶಿವಣ್ಣ, ಅಶ್ವಿನಿ ಪುನೀತ್ ರಾಜ್ ಕುಮಾರ್, ರಮ್ಯಾ, ಡಾಲಿ ಧನಂಜಯ್, ಧ್ರುವ ಸರ್ಜಾ, ಗಣೇಶ್, ಜಗ್ಗೇಶ್, ತಾರಾ, ಶೃತಿ, ಸುಧಾರಾಣಿ ಮಾಲಾಶ್ರೀ, ಶರಣ್ ಸೇರಿದಂತೆ ನಿರ್ಮಾಪಕ, ನಿರ್ದೇಶಕರು ಒಟ್ಟಿಗೆ ಕಾಣಿಸಿದ್ರು.  ಕೆಸಿಸಿ ಪಾರ್ಟ್ 3ನಲ್ಲಿ ಕನ್ನಡದ ಆರು ದಿಗ್ಗಜ ನಟರು, ಆರು ತಂಡಗಳಿಗೆ ಫೇಸ್ ಆಫ್ ದಿ ಟೀಂ ಆಗಿದ್ದಾರೆ. ಶಿವರಾಜ್ ಕುಮಾರ್ ಒಡೆಯರ್ ಚಾರ್ಜಸ್, ಸುದೀಪ್ ಹೊಯ್ಸಳ ಈಗಲ್ಸ್, ಧ್ರುವ ಸರ್ಜಾ ರಾಷ್ಟ್ರಕೂಟ ಪ್ಯಾಂಥರ್ಸ್, ಗಣೇಶ್ ಕದಂಬ ಲಯನ್ಸ್, ಡಾಲಿ ಧನಂಜಯ್ ಗಂಗಾ ವಾರಿಯರ್ಸ್, ರಿಯಲ್ ಸ್ಟಾರ್ ಉಪೇಂದ್ರ ವಿಜಯ ನಗರ ಪೇಟ್ರಿಯಾಡ್ಸ್ ತಂಡ ಸೇರಿಕೊಂಡಿದ್ದಾರೆ.

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more