Naveen Shankar: "ಕ್ಷೇತ್ರಪತಿ" ಫಸ್ಟ್ ಲುಕ್ ಬಿಡುಗಡೆ ಮಾಡಿ ಶುಭಕೋರಿದ ಡಾಲಿ!

Naveen Shankar: "ಕ್ಷೇತ್ರಪತಿ" ಫಸ್ಟ್ ಲುಕ್ ಬಿಡುಗಡೆ ಮಾಡಿ ಶುಭಕೋರಿದ ಡಾಲಿ!

Published : May 27, 2022, 07:32 PM IST

"ಗುಲ್ಟು" ಮೂಲಕ ತಮ್ಮ ಅಮೋಘ ಅಭಿನಯದಿಂದ ಕನ್ನಡಿಗರ ಮನಗೆದ್ದ ನಟ ನವೀನ್ ಶಂಕರ್. ಪ್ರಸ್ತುತ ಇವರ ನಟನೆಯ "ಕ್ಷೇತ್ರಪತಿ" ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಡಾಲಿ ಧನಂಜಯ ಫಸ್ಟ್ ಲುಕ್ ಬಿಡುಗಡೆ ಮಾಡಿ ಶುಭ ಕೋರಿದರು.

"ಗುಲ್ಟು" ಮೂಲಕ ತಮ್ಮ ಅಮೋಘ ಅಭಿನಯದಿಂದ ಕನ್ನಡಿಗರ ಮನಗೆದ್ದ ನಟ ನವೀನ್ ಶಂಕರ್. ಪ್ರಸ್ತುತ ಇವರ ನಟನೆಯ "ಕ್ಷೇತ್ರಪತಿ" ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಡಾಲಿ ಧನಂಜಯ ಫಸ್ಟ್ ಲುಕ್ ಬಿಡುಗಡೆ ಮಾಡಿ ಶುಭ ಕೋರಿದರು. ನಿರ್ದೇಶಕ ಸಿಂಪಲ್ ಸುನಿ ಸಹ ಕಾರ್ಯಕ್ರಮಕ್ಕೆ ಆಗಮಿಸಿ ಹಾರೈಸಿದರು. ನಾನು "ಜಯನಗರ 4ನೇ ಬ್ಲಾಕ್" ಕಿರುಚಿತ್ರ ಮಾಡುತ್ತಿದ್ದಾಗ ನವೀನ್,  ನಾನು ಭೇಟಿಯಾಗುತ್ತಿದ್ದೆವು. ಯಾವುದೇ ಬ್ಯಾಗ್ರೌಂಡ್ ಇಲ್ಲದೆ ನವೀನ್ ಇಷ್ಟು ಬೆಳದಿರುವುದು ನಿಜಕ್ಕೂ ಹೆಮ್ಮೆ. ಚಿತ್ರದಲ್ಲಿ ನವೀನ್ ಬಸವ ಎಂಬ ಪಾತ್ರ ಮಾಡಿದ್ದಾರೆ. ಈ ಬಸವನಿಗೆ ನಮ್ಮ ಕ್ರಾಂತಿಕಾರಿ ಬಸವಣ್ಣನವರು ಆದರ್ಶವಾಗಲಿ.  ಚಿತ್ರ ಜಯಭೇರಿ ಬಾರಿಸಲಿ ಎಂದು  ಹಾರೈಸಿದ ಡಾಲಿ, ನಾನು ಹಾಗೂ ನವೀನ್ ಶಂಕರ್ "ಹೊಯ್ಸಳ" ಚಿತ್ರದಲ್ಲಿ ಒಟ್ಟಾಗಿ ನಟಿಸುತ್ತಿರುವುದಾಗಿ ತಿಳಿಸಿದರು. ಅತಿಥಿಯಾಗಿ ಆಗಮಿಸಿದ್ದ ಗಣೇಶ್ ಪಾಪಣ್ಣ ಚಿತ್ರತಂಡಕ್ಕೆ ಶುಭ ಕೋರಿದರು. 

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
Read more