ಇನ್ನೂ ವಯಸ್ಸಿದೆ ಕಣ್ರಯ್ಯಾ ನನಗೆ! Guru Shishyaru ಟ್ರೈಲರ್‌ ಲಾಂಚ್‌ನಲ್ಲಿ ದ್ವಾರಕೀಶ್ ಮಾತು

ಇನ್ನೂ ವಯಸ್ಸಿದೆ ಕಣ್ರಯ್ಯಾ ನನಗೆ! Guru Shishyaru ಟ್ರೈಲರ್‌ ಲಾಂಚ್‌ನಲ್ಲಿ ದ್ವಾರಕೀಶ್ ಮಾತು

Published : Sep 06, 2022, 12:01 PM IST

1981ರಲ್ಲಿ ಗುರು ಶಿಷ್ಯರು ಸಿನಿಮಾ 25 ದಿನ ಯಶಸ್ವಿ ಪ್ರದರ್ಶನ ಕಂಡಿತ್ತು. 2022ರಲ್ಲಿ ನಿರ್ದೇಶಕ ತರುಣ್ ಸುಧೀರ್‌ ನಿರ್ದೇಶನ ಮಾಡಿರುವ ಗುರು ಶಿಷ್ಯರು ಸಿನಿಮಾ 100 ದಿನ ಯಶಸ್ವಿಯಾಗಿ ಪೂರೈಸಲಿ ಎಂದು ಹಿರಿಯ ನಿರ್ದೇಶಕ ಕಮ್ ನಟ ದ್ವಾರಕೀಶ್ ಮಾತನಾಡಿದ್ದಾರೆ. ನನ್ನ ಕಂಪನಿಯಲ್ಲಿ ತರುಣ್ ಚೌಕಾ ನಿರ್ದೇಶನ ಮಾಡಿದ್ದರು ಸೂಪರ್ ಹಿಟ್ ಆಯ್ತು ಇದೀಗ ಈಗ ಕರೆದಿದ್ದಾರೆ ಈ ಚಿತ್ರಕ್ಕೂ ಒಳ್ಳೆಯದಾಗಲಿ ಎಂದು ಶುಭ ಹಾರೈಸಿದ್ದಾರೆ.
 
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
Read more