ಅಂಡರ್ ವಾಟರ್ ನಲ್ಲಿ ಚಂದನ್ ಶೆಟ್ಟಿ ಮತ್ತು ನಿವೇದಿತಾ ತುಟಿಗೆ ತುಟಿ ಬೆರೆಸಿ ರೊಮ್ಯಾಂಟಿಕ್ ಆಗಿ ವಿಡಿಯೋ ಶೂಟ್ ಮಾಡಿದ್ದು, ಅದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ರ್ಯಾಪರ್ ಚಂದನ್ ಶೆಟ್ಟಿ ಮತ್ತು ಕಿರುತೆರೆ ನಟಿ ಹಾಗೂ ಚಂದನ್ ಪತ್ನಿ ನಿವೇದಿತಾ ಗೌಡ ಹಾಲಿ ಡೇ ಮೂಡ್ ನಲ್ಲಿದ್ದಾರೆ. ಪ್ರವಾಸದಲ್ಲಿ ವಿಡಿಯೋವೊಂದನ್ನು ಮಾಡಿದ್ದು, ಆ ವಿಡಿಯೋ ಸಖತ್ ವೈರಲ್ ಆಗಿದೆ. ನಿವೇದಿತಾ ಗೌಡ ಹಾಗೂ ಚಂದನ್ ಶೆಟ್ಟಿ ಅಂಡರ್ ವಾಟರ್ ಶೂಟ್ ಮಾಡಿದ್ದು, ನೀರಿನೊಳಗೆ ರೊಮ್ಯಾನ್ಸ್ ಮಾಡಿದ್ದಾರೆ. ಅಂಡರ್ ವಾಟರ್ ನಲ್ಲಿ ತುಟಿಗೆ ತುಟಿ ಬೆರೆಸಿ ರೊಮ್ಯಾಂಟಿಕ್ ಆಗಿ ವಿಡಿಯೋ ಶೂಟ್ ಮಾಡಿದ್ದು, ಆ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ ಚಂದನ್ ಶೆಟ್ಟಿ. ಈ ವಿಡಿಯೋಗೆ ನಾನಾ ರೀತಿಯಲ್ಲಿ ಕಾಮೆಂಟ್ಸ್ ಬರುತ್ತಿವೆ.
ಇದನ್ನೂ ವೀಕ್ಷಿಸಿ: ಕನ್ನಡ ಚಿತ್ರರಂಗಕ್ಕೆ ಕಾರ್ತಿಕ್ ಜಯರಾಮ್ ಗುಡ್ ಬೈ..! :ಸ್ಯಾಂಡಲ್‌ವುಡ್‌ನಲ್ಲಿ ನನ್ನನ್ನ ತುಳಿಯುತ್ತಿದ್ದಾರೆ ಎಂದ ಜೆ.ಕೆ.