Dr Rajkumar: 'ಬಾಳುವಂತ ಹೂವೆ, ಬಾಡುವಾಸೆ ಏಕೆ'?: ವ್ಯಕ್ತಿಯ ಪ್ರಾಣ ಉಳಿಸಿದ ಅಣ್ಣಾವ್ರ ಹಾಡು

Dr Rajkumar: 'ಬಾಳುವಂತ ಹೂವೆ, ಬಾಡುವಾಸೆ ಏಕೆ'?: ವ್ಯಕ್ತಿಯ ಪ್ರಾಣ ಉಳಿಸಿದ ಅಣ್ಣಾವ್ರ ಹಾಡು

Published : Feb 13, 2023, 11:52 AM IST

ಆತ್ಮಹತ್ಯೆ ಮಾಡಿಕೊಳ್ಳಲು ಹೋಗಿದ್ದ ವ್ಯಕ್ತಿಯನ್ನು ಅಣ್ಣಾವ್ರ ಹಾಡು ಬದುಕಿಸಿದೆ. ಈ ಕುರಿತು ಸಂಗೀತ ಲೋಕದ ಮಾಂತ್ರಿಕ ಹಂಸಲೇಖ ಹೇಳಿದ್ದಾರೆ. 
 

ವರ ನಟ ಡಾ. ರಾಜ್ ಕುಮಾರ್ ಅವರಿಂದ ಸ್ಫೂರ್ತಿ ಪಡೆದ ವ್ಯಕ್ತಿಯೊಬ್ಬನ ಸ್ಟೋರಿಯನ್ನು ನಾದಬ್ರಹ್ಮ ಹಂಸಲೇಖ ಹೇಳಿದ್ದಾರೆ. ಆತ್ಯಹತ್ಯೆ ಮಾಡಿಕೊಳ್ಳಬೇಕು ಅಂತ ವ್ಯಕ್ತಿಯೊಬ್ಬ ಹೋಗಿದ್ದಾನೆ. ಆಮೇಲೆ ಡಾ. ರಾಜ್‌ಕುಮಾರ್ ಅವರ ಹಾಡು ಕೇಳಿದ್ದಾನೆ. ಆ ಮೇಲೆ ಸಾಯೋದು ತಪ್ಪು ಅಂತ ಅನಿಸಿ ಮನೆಗೆ ಬಂದಿದ್ದಾನೆ ಅಂತ ಹಂಸಲೇಖ ಹೇಳಿದ್ದಾರೆ. ಆಕಸ್ಮಿಕ ಸಿನಿಮಾದ ಬಾಳುವಂತ ಹೂವೆ ಬಾಡುವಾಸೆ ಏಕೆ ಹಾಡು ಕೂಡ ಹಾಡು ಒಬ್ಬ ಮನುಷ್ಯನ ಪ್ರಾಣ ಉಳಿಸಿದೆ. ಹಾಗೂ ಈ ಹಾಡು ಎಷ್ಟೋ ಜನರ ಬದುಕಿಗೆ ಸ್ಫೂರ್ತಿ ಆಗಿದೆ.

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more