ವೇದ ಸಿನಿಮಾ ಸಕ್ಸಸ್: ಫ್ಯಾನ್ಸ್ ಮಧ್ಯೆ ಶಿವಣ್ಣ ಸೆಲೆಬ್ರೇಶನ್

ವೇದ ಸಿನಿಮಾ ಸಕ್ಸಸ್: ಫ್ಯಾನ್ಸ್ ಮಧ್ಯೆ ಶಿವಣ್ಣ ಸೆಲೆಬ್ರೇಶನ್

Published : Dec 26, 2022, 11:10 AM ISTUpdated : Dec 26, 2022, 11:18 AM IST

ವೇದ ಸಿನಿಮಾ ನೋಡೋಕೆ ಪ್ರೇಕ್ಷಕರು ಚಿತ್ರಮಂದಿರಕ್ಕೆ ನುಗ್ಗುತ್ತಿದ್ದು, ಈ ಖುಷಿಯನ್ನು ಸೆಂಚುರಿ ಸ್ಟಾರ್ ಅಭಿಮಾನಿಗಳ ಮಧ್ಯೆ ಸೆಲೆಬ್ರೇಟ್ ಮಾಡಿದ್ದಾರೆ.
 

ಸೆಂಚುರಿ ಸ್ಟಾರ್ ಹ್ಯಾಟ್ರಿಕ್ ಹೀರೋ ಡಾಕ್ಟರ್ ಶಿವರಾಜ್ ಕುಮಾರ್ ವೇದ ಸಿನಿಮಾ ಬೆಳ್ಳಿತೆರೆ ಮೇಲೆ ವಿಜೃಂಭಿಸುತ್ತಿದೆ. ವೇದ ನೋಡಿದ ಸಿನಿ ಪ್ರೇಕ್ಷಕರು ಕುಣಿದು ಕುಪ್ಪಳ್ಳಿಸುತ್ತಿದ್ದಾರೆ. ಅಪ್ಪ-ಮಗಳ ಸಂಬಂಧಕ್ಕೆ ಈ ವೇದ ಸಾಕ್ಷಿ. ಇಂತಹ ಸಿನಿಮಾಗಳು ಇತ್ತೀಚೆಗೆ ಬಂದೇ ಇಲ್ಲ. ಶಿವಣ್ಣ ಅಪ್ಪ ಮಗಳ ಕಥೆಯನ್ನ ಹೊತ್ತು ತಂದಿದ್ದು ತುಂಬಾ ಖುಷಿ ಆಯ್ತು. ಒಳ್ಳೆ ಫ್ಯಾಮಿಲಿ ಸಿನಿಮಾ ವೇದ ಅಂತ ಕೊಂಡಾಡುತ್ತಿದ್ದಾರೆ. ವೇದ ಇರೋ ಚಿತ್ರಮಂದಿರಗಳು ಹೌಸ್ ಫುಲ್ ಆಗಿವೆ. ಹೀಗಾಗಿ ವೇದನ ಸೂಪರ್ ಸಕ್ಸಸ್ ಅನ್ನು ಶಿವಣ್ಣ ಫ್ಯಾನ್ಸ್ ಮಧ್ಯೆ ಸೆಲೆಬ್ರೇಟ್ ಮಾಡಿದ್ದಾರೆ. ಅಭಿಮಾನಿಗಳ ಸಮ್ಮುಖದಲ್ಲಿ ಬೆಂಗಳೂರಿನ ರಾಜಾಜಿನಗರದ ರಾಮಮಂದಿರದಲ್ಲಿ ಶಿವಣ್ಣ ಪೂಜೆ ಸಲ್ಲಿಸಿದ್ದಾರೆ. ರಾಜಾಜಿನಗರದ ರಾಮಮಂದಿರದಿಂದ ಮಾಗಡಿ ರಸ್ತೆಯ ಪ್ರಸನ್ನ ಚಿತ್ರಮಂದಿರದವರೆಗೆ ಶಿವಣ್ಣ ರಥವೇರಿ ಮೆರವಣಿಗೆ ಹೋಗಿದ್ದಾರೆ.

Sutradhari Song ಚಂದನ್‌ ಶೆಟ್ಟಿ ಜತೆ ಸಂಜನಾ ಆನಂದ್‌ ನೃತ್ಯ!

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more