Vedha Movie: ಇಂದಿನಿಂದ ಬೆಳ್ಳಿತೆರೆಯಲ್ಲಿ 'ವೇದ'ನ ಘರ್ಜನೆ: ದಾಖಲೆ ಬರೆದ ಶಿವಣ್ಣನ ಅಭಿಮಾನಿಗಳು

Vedha Movie: ಇಂದಿನಿಂದ ಬೆಳ್ಳಿತೆರೆಯಲ್ಲಿ 'ವೇದ'ನ ಘರ್ಜನೆ: ದಾಖಲೆ ಬರೆದ ಶಿವಣ್ಣನ ಅಭಿಮಾನಿಗಳು

Published : Dec 23, 2022, 01:20 PM IST

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ 125ನೇ ಸಿನಿಮಾ 'ವೇದ' ಸಿನಿಮಾ, ಬೆಂಗಳೂರು ಸೇರಿ ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಿದೆ. 
 

ಇಂದು ಕರುನಾಡ ಚಕ್ರವರ್ತಿ ಡಾ. ಶಿವರಾಜ್​ ಕುಮಾರ್​ ಅಭಿನಯದ 125ನೇ ಸಿನಿಮಾ 'ವೇದ' ಬಿಡುಗಡೆಯಾಗಿದ್ದು, ರಾಜ್ಯಾದ್ಯಂತ 350ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ತೆರೆ ಕಂಡಿದೆ. ಬೆಳಿಗ್ಗೆ 5 ಗಂಟೆಯಿಂದ ಪ್ರದರ್ಶನ ಶುರುವಾಗಿದ್ದು, ಶಿವಣ್ಣನ ಅಭಿಮಾನಿಗಳು ಹೂ ಹಾರ, ಪಟಾಕಿ ಸಿಡಿಸಿ ಚಿತ್ರಮಂದಿರದಲ್ಲಿ ಜಾತ್ರೆ ಮಾಡಿದ್ದಾರೆ. ರಾಜ್ಯದ ಹಲವು ಚಿತ್ರಮಂದಿರಗಳಲ್ಲಿ ಬೆಳಗ್ಗೆ 5 ಗಂಟೆಯಿಂದಲೇ ವೇದ ಸಿನಿಮಾದ ಫ್ಯಾನ್ಸ್ ಶೋ ಹಾಕಲಾಗಿದೆ. ಆ ಫ್ಯಾನ್ಸ್ ಶೋ ಟಿಕೆಟ್'ಗಳು ಆಲ್ ಮೋಸ್ಟ್ ಸೋಲ್ಡ್ ಔಟ್ ಆಗಿವೆ. ಇನ್ನು ಅಭಿಮಾನಿಗಳು 54 ಆಟೋಗಳನ್ನು ಬಳಸಿಕೊಂಡು ವೇದ ಅನ್ನೋ ಹೆಸರನ್ನು ದಾಖಲೆ ಮಾಡಿದ್ದಾರೆ.

02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?