ಮದುವೆ ಕಾರ್ಡ್‌ ರಿವೀಲ್ ಮಾಡಿದ ವಸಿಷ್ಠ- ಪ್ರಿಯಾ; ಕ್ಯಾಮೆರಾ- ಮೈಕ್‌ ಬಿಟ್ಟು ಮದ್ವೆಗೆ ಬನ್ನಿ!

ಮದುವೆ ಕಾರ್ಡ್‌ ರಿವೀಲ್ ಮಾಡಿದ ವಸಿಷ್ಠ- ಪ್ರಿಯಾ; ಕ್ಯಾಮೆರಾ- ಮೈಕ್‌ ಬಿಟ್ಟು ಮದ್ವೆಗೆ ಬನ್ನಿ!

Published : Jan 12, 2023, 11:37 AM IST

ಕನ್ನಡ ಚಿತ್ರರಂಗದಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ನಟ ವಸಿಷ್ಠ ಸಿಂಹ ಮತ್ತು  ನಟಿ ಹರಿಪ್ರಿಯಾ ಜನವರಿ 26ರಂದು ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಪ್ರೆಸ್‌ಮೀಟ್ ಹಮ್ಮಿಕೊಳ್ಳುವ ಮೂಲಕ ವಿವಾಹ ಕರೆಯೋಲೆಯನ್ನು ರಿವೀಲ್ ಮಾಡಿದ್ದಾರೆ. 28ರಂದು ಬೆಂಗಳೂರಿನ ರೆಸಾರ್ಟ್‌ನಲ್ಲಿ ಆರತಕ್ಷತೆ ಹಮ್ಮಿಕೊಂಡಿದ್ದಾರೆ. ಆಮಂತ್ರಣ ವಿಭಿನ್ನವಾಗಿದ್ದು ಅಭಿಮಾನಿಗಳು ಖುಷ್ ಆಗಿದ್ದಾರೆ. 
 
ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಪ್ರೀತಿ ಹುಟ್ಟಿದ್ದು ಹೇಗೆ?

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more