Vikrant Rona: ಕಿಚ್ಚನ 'ವಿಕ್ರಾಂತ್ ರೋಣ' ಟೀಸರ್ ರಿಲೀಸ್ ಯಾವಾಗ ಗೊತ್ತಾ?

Vikrant Rona: ಕಿಚ್ಚನ 'ವಿಕ್ರಾಂತ್ ರೋಣ' ಟೀಸರ್ ರಿಲೀಸ್ ಯಾವಾಗ ಗೊತ್ತಾ?

Suvarna News   | Asianet News
Published : Mar 10, 2022, 04:06 PM IST

ಸ್ಯಾಂಡಲ್‌ವುಡ್‌ನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ 'ರಂಗಿತರಂಗ' ಖ್ಯಾತಿಯ ಅನೂಪ್ ಭಂಡಾರಿ ನಿರ್ದೇಶನದ  ಪ್ಯಾನ್ ಇಂಡಿಯಾ ಬಿಗ್‌ ಬಜೆಟ್‌ ಸಿನಿಮಾ 'ವಿಕ್ರಾಂತ್ ರೋಣ' ಟೀಸರ್ ರಿಲೀಸ್ ಬಗ್ಗೆ ಸ್ಪೆಷಲ್ ಮಾಹಿತಿಯೊಂದು ಬಹಿರಂಗವಾಗಿದೆ. 

ಸ್ಯಾಂಡಲ್‌ವುಡ್‌ನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Kichcha Sudeep) ಅಭಿನಯದ 'ರಂಗಿತರಂಗ' ಖ್ಯಾತಿಯ ಅನೂಪ್ ಭಂಡಾರಿ (Anup Bhandari) ನಿರ್ದೇಶನದ  ಪ್ಯಾನ್ ಇಂಡಿಯಾ ಬಿಗ್‌ ಬಜೆಟ್‌ ಸಿನಿಮಾ 'ವಿಕ್ರಾಂತ್ ರೋಣ' (Vikranth Rona) ಈ ವರ್ಷದ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿದೆ. ಈಗಾಗಲೇ ಚಿತ್ರದ ಟೀಸರ್, ​ಪೋಸ್ಟರ್ ಲುಕ್‌ಗಳು ಬಿಡುಗಡೆಯಾಗಿ ಸಿನಿರಸಿಕರ ಗಮನ ಸೆಳೆದಿದ್ದು, ಇದೀಗ ಚಿತ್ರದ ಟೀಸರ್ (Teaser) ರಿಲೀಸ್ ಬಗ್ಗೆ ಸ್ಪೆಷಲ್ ಮಾಹಿತಿಯೊಂದು ಬಹಿರಂಗವಾಗಿದೆ.  'ವಿಕ್ರಾಂತ್ ರೋಣ' ಸಿನಿಮಾ 2 ಡಿ ಮತ್ತು 3 ಡಿ ಯಲ್ಲಿ ಸಿದ್ಧವಾಗಿದ್ದು, ಈ ಚಿತ್ರದ ಟೀಸರನ್ನು 'ಕೆಜಿಎಫ್ 2'  (KGF 2) ಹಾಗೂ 'ಆರ್‌ಆರ್‌ಆರ್‌' (RRR) ಚಿತ್ರದ ಜೊತೆಗೆ ರಿಲೀಸ್ ಮಾಡಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ.

Vikrant Rona ಸರ್‌ಪ್ರೈಸ್ ರೂಟ್‌ಮ್ಯಾಪ್ ಕೊಟ್ಟ ಕಿಚ್ಚ ಸುದೀಪ್!

ವಿಶೇಷವಾಗಿ ಐಪಿಎಲ್ (IPL) ನೇರಪ್ರಸಾರ ನಡೆಯುವ ಸಮಯದಲ್ಲೂ ಚಿತ್ರದ ಟೀಸರ್ ಬಿಡುಗಡೆ ಮಾಡಲು ಚಿತ್ರದ ನಿರ್ಮಾಪಕ ಜಾಕ್ ಮಂಜು (Jack Manju) ಯೋಚನೆ ಮಾಡಿದ್ದು, ಅದು ಯಾವಾಗ ಎಂದು ಬಹಿರಂಗಪಡಿಸಿಲ್ಲ. 'ವಿಕ್ರಾಂತ್ ರೋಣ' ಚಿತ್ರಕ್ಕೆ ಸುದೀಪ್‌ ಅವರೇ ಕನ್ನಡದ ಜೊತೆಗೆ, ಹಿಂದಿ, ತಮಿಳು, ತೆಲುಗು ಹಾಗೂ ಇಂಗ್ಲಿಷ್‌ನ ಡಬ್ಬಿಂಗ್‌ ಮಾಡಿ ಮುಗಿಸಿದ್ದಾರೆ. ಚಿತ್ರದಲ್ಲಿ ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಒಂದು ಹಾಡು, ಕೆಲ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ. ಗಡಂಗ್ ರಕ್ಕಮ್ಮ ಎಂಬ ಪಾತ್ರಕ್ಕೆ ಅವರು ಬಣ್ಣ ಹಚ್ಚಿದ್ದಾರೆ. 

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more