ವಿಮಾನದಲ್ಲಿ ಸಂಚರಿಸುವಾಗ ಯಶ್ ಮಕ್ಕಳು ಮಾಡೋ ಕೆಲಸವೇನು?

ವಿಮಾನದಲ್ಲಿ ಸಂಚರಿಸುವಾಗ ಯಶ್ ಮಕ್ಕಳು ಮಾಡೋ ಕೆಲಸವೇನು?

Suvarna News   | Asianet News
Published : Feb 28, 2022, 05:15 PM IST

ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ಕುಟುಂಬಸ್ಥರ ಮದುವೆಗೆಂದು ಮುಂಬೈಗೆ ಪ್ರಯಾಣ ಮಾಡಿದ್ದರು. ಈ ವೇಳೆ ವಿಮಾನದಲ್ಲಿ ಪ್ರಯಾಣ ಮಾಡುವಾಗ ಮಕ್ಕಳ ಕೈಗೆ ಒಂದು ಬುಕ್‌ ಕೊಟ್ಟು ಕೂರಿಸಿದ್ದರು. ಈ ಫೋಟೋನ ರಾಧಿಕಾ ಹಂಚಿಕೊಂಡಿದ್ದರು. ರಾಧಿಕಾ ತುಂಬಾನೇ ಡಿಫರೆಂಟ್ ಆಗಿ ಮಗಳನ್ನು ಬೆಳೆಸುತ್ತಿದ್ದಾರೆ ಎಂದು ಅಭಿಮಾನಿಗಳು ಕಾಮೆಂಟ್ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
Read more