'ದೈವದ ಸಿನಿಮಾ ಮಾಡಬೇಕು ಎಂದುಕೊಂಡಾಗ ಮೊದಲು ನಾನು ದೈವನರ್ತಕರಲ್ಲಿ ಕೇಳಿದೆ. ಅವರು ನೀನು ಧರ್ಮಸ್ಥಳ ಸನ್ನಿಧಾನಕ್ಕೆ ಹೋಗು ಎಂದರು. ಅಲ್ಲಿ ಹೋಗಿ ಆಶೀರ್ವಾದ ಪಡೆದೆ. ಪಂಜುರ್ಲಿ ಕೋಲದಲ್ಲಿ ಭಾಗಿಯಾಗಿ ದೈವದ ಮುಂದೆ ಅನುಗ್ರಹ ಬೇಕು ಕೇಳಿಕೊಂಡೆ. ದೈವಿಕ ಗಳಿಗೆಯಲ್ಲಿ ಪಂಜುರ್ಲಿ ದೈವ ತನ್ನ ಮುಖದ ಬಣ್ಣವನ್ನು ನನ್ನ ಮುಖಕ್ಕೆ ಹಚ್ಚಿತ್ತು. ಅದೊಂದು ಅವಿಸ್ಮರಣೀಯವಾದ, ಮಾತಲ್ಲಿ ಹೇಳಲಾಗದ ಅಮೂಲ್ಯ ಕ್ಷಣ' ಎಂದು ಕಾಂತಾರ ಸಿನಿಮಾ ಬಗ್ಗೆ ಮಂಗಳೂರಿನ ಜನರ ಜೊತೆ ರಿಷಬ್ ಮಾತನಾಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment