ವೆಂಕಟ್, ಸುಧಾರಾಣಿ, ಶ್ರುತಿಗೆ ವಿಜಯಲಕ್ಷ್ಮೀ ಧನ್ಯವಾದ..  ಮತ್ತೆ ಸಿನಿಮಾ ಮಾಡ್ತೆನೆ!

ವೆಂಕಟ್, ಸುಧಾರಾಣಿ, ಶ್ರುತಿಗೆ ವಿಜಯಲಕ್ಷ್ಮೀ ಧನ್ಯವಾದ.. ಮತ್ತೆ ಸಿನಿಮಾ ಮಾಡ್ತೆನೆ!

Published : Oct 01, 2021, 07:02 PM ISTUpdated : Oct 01, 2021, 07:40 PM IST

* ಕಷ್ಟದಲ್ಲಿರೋ ವಿಜಯಲಕ್ಷ್ಮಿಗೆ ಸ್ಪಂದಿಸಿದ ಕರುನಾಡು
* ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಾರ್ಯದರ್ಶಿ ಜೊತೆ ನಟಿ ಸುದ್ದಿಗೋಷ್ಠಿ. 
* ಆರ್ಥಿಕ ಸಹಾಯ ಮಾಡಿದ ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸಿದ ವಿಜಯಲಕ್ಷ್ಮಿ.
* ವಾಣಿಜ್ಯ ಮಂಡಳಿಗೆ ಬೈದ ಜಗದೀಶ್ ಪರ ಕ್ಷಮೆಯಾಚಿಸಿದ ನಾಗಮಂಗಲ ನಟಿ

ಬೆಂಗಳೂರು(ಅ. 01)  ಕಷ್ಟದಲ್ಲಿರೋ ನಟಿ ವಿಜಯಲಕ್ಷ್ಮಿಗೆ(Vijayalakshmi)  ಕರುನಾಡು ಸ್ಪಂದಿಸಿದ್ದು ನಟಿ ಎಲ್ಲರಿಗೂ ಧನ್ಯವಾದ ಹೇಳಿದ್ದಾರೆ.  ಕರ್ನಾಟಕ ಚಲನಚಿತ್ರ ವಾಣಿಜ್ಯ (Sandalwood) ಮಂಡಳಿ ಕಾರ್ಯದರ್ಶಿ ಜೊತೆ ನಟಿ ಸುದ್ದಿಗೋಷ್ಠಿ ನಡೆಸಿದ್ದು ಧನ್ಯವಾದ ಸಲ್ಲಿಸಿದ್ದಾರೆ.

ನಟಿಯ ಕಷ್ಟಕ್ಕೆ ಸ್ಪಂದಿಸಿದ ಕನ್ನಡಿಗರು

ಆರ್ಥಿಕ ಸಹಾಯ ಮಾಡಿದ ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ. ವಾಣಿಜ್ಯ ಮಂಡಳಿಗೆ ಬೈದ ಜಗದೀಶ್ ಪರ ಕ್ಷಮೆಯಾಚಿಸಿದ್ದಾರೆ. ತಾಯಿಯನ್ನು ಕಳೆದುಕೊಂಡ ಸಂಕಟದಲ್ಲಿ ಸಹಾಯ ಬೇಡಿಕೆ ಇಟ್ಟಿದ್ದರು. ಅಭಿಮಾನಿಗಳಿಂದ ಹರಿದು ಬಂದ ನೆರವನ್ನು ನಟಿಗೆ ಹಸ್ತಾಂತರ ಮಾಡಲಾಗಿದೆ. ಅಕ್ಕನಿಗೆ ವ್ಯವಸ್ಥೆ ಮಾಡಿ, ಚಿತ್ರದಲ್ಲಿ ನಟಿಸುವುದಾಗಿ ಹೇಳಿಕೆ ನೀಡಿದ್ದಾರೆ.  ನಾನು ಅನಾಥೆ, ಕನ್ನಡ ಚಿತ್ರರಂಗವೇ ನನ್ನ ಫ್ಯಾಮಿಲಿ ಎಂದ ವಿಜಯಲಕ್ಷ್ಮೀ  ಹುಚ್ಚ ವೆಂಕಟ್, ಸುಧಾರಾಣಿ, ಶ್ರುತಿಗೆ ಧನ್ಯವಾದ ಸಲ್ಲಿಸಿದ್ದಾರೆ. 

 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?