Jul 16, 2021, 5:00 PM IST
ನಟ ದರ್ಶನ್, ನಿರ್ಮಾಪಕ ಉಮಾಪತಿ ಹಾಗೂ ಅರುಣಾ ಕುಮಾರಿ ನಡುವೆ ನಡೆಯುತ್ತಿದ್ದ ವಿವಾದಕ್ಕೆ ಪತ್ರಕರ್ತ ಹಾಗೂ ನಿರ್ಮಾಪಕ ಇಂದ್ರಜಿತ್ ಲಂಕೇಶ್ ಹೊಸ ತಿರುವು ನೀಡಿದ್ದಾರೆ. ಇದರ ಜೊತೆ ದರ್ಶನ್ ಹೋಟೆಲ್ ಸಪ್ಲೈಯರ್ ಮೇಲೆ ಹಲ್ಲೆ ಮಾಡಿರುವುದರ ಬಗ್ಗೆಯೂ ರಿವೀಲ್ ಮಾಡಿದ್ದಾರೆ. ವಂಚನೆ ಪ್ರಕರಣ ನಡುವೆಯೂ ದರ್ಶನ್ ಮೇಲೆ ಮತ್ತೊಂದು ಆರೋಪ ಕೇಳಿ ಬಂದಿದ್ಯಾಕೆ?
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment