Sep 18, 2020, 4:30 PM IST
ಸ್ಯಾಂಡಲ್‌ವುಡ್ ಸ್ಟಾರ್ ದಂಪತಿ ಸಿಸಿಬಿ ವಿಚಾರಣೆಗೆ ಹಾಜರಾದ ಬಳಿಕ ಎಲ್ಲಿಯೂ ಕಾಣಿಸಿಕೊಂಡಿಲ್ಲ. ಆರ್‌ಆರ್ ನಗರದ ಮನೆಯಲ್ಲಿ ಪೋಷಕರ ಜೊತೆ ವಾಸವಿರುದ ಈ ಜೋಡಿ ಮೊಬೈಲ್‌ನಲ್ಲಿ ಸಿಕ್ಕ ಮಾಹಿತಿ ಏನು? ಹೊಸ ಟ್ವಿಸ್ಟ್ ಏನೆಂದು ಇಲ್ಲಿದೆ ನೋಡಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment