Aug 18, 2020, 5:19 PM IST
ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿನಿ ಜೀವನದ ಗೋಲ್ಡನ್ ಸಿನಿಮಾ 'ಸಾರಥಿ'. ವೃತ್ತಿ ಜೀವನ ಹಾಗೂ ವೈಯಕ್ತಿಕ ಜೀವನ ಎರಡರಲ್ಲೂ ಸಂಕಷ್ಟ ಎದುರಿಸುತ್ತಿದ್ದ ಸಮಯದಲ್ಲಿ ದರ್ಶನ್ ಇಮೇಜ್‌ನ ಬೇರೆ ಲೆವೆಲ್‌ಗೆ ತೆಗೆದುಕೊಂಡಂತ ಸಿನಿಮಾ ಇದು. ಸಿನಿಮಾ ಚಿತ್ರೀಕರಣದ ವೇಳೆ ನಡೆದ ರೋಚಕ ಘಟನೆಗಳ ಬಗ್ಗೆ ಮಾಹಿತಿ ಇಲ್ಲಿದೆ.....
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment