ಜಗ್ಗೇಶ್ 'ರಾಘವೇಂದ್ರ ಸ್ಟೋರ್‌'ನಲ್ಲಿ ಕಾಮಿಡಿ ಕಚಗುಳಿ, ನೋಡಲು ಮರೆಯಬೇಡಿ..!

ಜಗ್ಗೇಶ್ 'ರಾಘವೇಂದ್ರ ಸ್ಟೋರ್‌'ನಲ್ಲಿ ಕಾಮಿಡಿ ಕಚಗುಳಿ, ನೋಡಲು ಮರೆಯಬೇಡಿ..!

Published : Apr 16, 2022, 02:54 PM ISTUpdated : Apr 16, 2022, 03:08 PM IST

ಸ್ಯಾಂಡಲ್‌ವುಡ್‌ ನವರಸ ನಾಯಕ ಜಗ್ಗೇಶ್ (Jaggesh)  'ರಾಘವೇಂದ್ರ ಸ್ಟೋರ್' (Raghavendra stores) ಹೋಟೆಲ್ ಓಪನ್ ಆಗಿದೆ. ಸಂತೋಷ್ ಆನಂದ್ ರಾಮ್ ನಿರ್ದೇಶನದಲ್ಲಿ ಹೊಂಬಾಳೆ ಪ್ರೊಡಕ್ಷನ್ ನಿರ್ಮಾಣದಲ್ಲಿ ಸಿದ್ಧವಾಗಿರೋ  ಮತ್ತೊಂದು ಸಿನಿಮಾ ರಾಘವೇಂದ್ರ ಸ್ಟೋರ್.  

ಸ್ಯಾಂಡಲ್‌ವುಡ್‌ ನವರಸ ನಾಯಕ ಜಗ್ಗೇಶ್ (Jaggesh)  'ರಾಘವೇಂದ್ರ ಸ್ಟೋರ್' (Raghavendra stores) ಹೋಟೆಲ್ ಓಪನ್ ಆಗಿದೆ. ಸಂತೋಷ್ ಆನಂದ್ ರಾಮ್ ನಿರ್ದೇಶನದಲ್ಲಿ ಹೊಂಬಾಳೆ ಪ್ರೊಡಕ್ಷನ್ ನಿರ್ಮಾಣದಲ್ಲಿ ಸಿದ್ಧವಾಗಿರೋ  ಮತ್ತೊಂದು ಸಿನಿಮಾ ರಾಘವೇಂದ್ರ ಸ್ಟೋರ್.  

ಕೆಜಿಎಫ್‌ 2 ಗೆ ಬಂಡವಾಳ ಹೂಡಿದ್ದ ಹೊಂಬಾಳೆ ಫಿಲ್ಮ್ಸ್ ಈ ಹಿಂದೆ ಸಂತೋಷ್ ಆನಂದ್ ರಾಮ್ ನಿರ್ದೇಶನದ ರಾಜಕುಮಾರ ಹಾಗೂ ಯುವರತ್ನ ಚಿತ್ರಗಳ ನಿರ್ಮಾಣ ಮಾಡಿತ್ತು. ಹೀಗಾಗಿ ಹೊಂಬಾಳೆ ಬ್ಯಾನರ್ನಲ್ಲಿ ಬರೋ ಸಿನಿಮಾಗಳಿಗೆ ಸಹಜವಾಗೆ ಕುತೂಹಲ ಇರುತ್ತೆ. ಇದೀಗ ರಾಘವೇಂದ್ರ ಸ್ಟೋರ್ ಟೀಸರ್ ನೋಡಿದ್ಮೇಲೆ ಇದು ಪಕ್ಕಾ ಕಾಮಿಡಿ ಸಿನಿಮಾ. ಈ ಸಿನಿಮಾನ ನೋಡಿ ನಗುವಿನಲ್ಲೇ ತೇಲಬಹುದು ಅಂತ ಗೊತ್ತಾಗ್ತಿದೆ.  ಅದರಲ್ಲೂ ಜಗ್ಗೇಶ್ ಈ ಸಿನಿಮಾದ ನಾಯಕನಾಗಿರೋದು ರಾಘವೇಂದ್ರ ಸ್ಟೋರ್ ತೂಕವನ್ನು ಮತ್ತಷ್ಟು ಹೆಚ್ಚಿಸಿದೆ. 

 ಇದೇ ಮೊದಲ ಬಾರಿಗೆ ಹೊಂಬಾಳೆ ಫಿಲ್ಮ್ಸ್ ಜಗ್ಗೇಶ್ ಅವರ ಚಿತ್ರಕ್ಕೆ ಬಂಡವಾಳ ಹೂಡಿದೆ. ರಾಘವೇಂದ್ರ ಸ್ಟೋರ್ಸ್ ಸಿನಿಮಾದಲ್ಲಿ 40 ವರ್ಷ ದಾಟಿದರೂ ಮದುವೆಯಾಗದ ಅಡುಗೆ ಭಟ್ಟರ ಪಾತ್ರದಲ್ಲಿ ಜಗ್ಗೇಶ್ ನಟಿಸಿದ್ದು ಕಚಗುಳಿ ಇಟ್ಟಿದ್ದಾರೆ. ಇನ್ನೂ ಟೀಸರ್ ನಲ್ಲಿ ಪಂಚಿಂಗ್ ಹಾಗೂ ಡಬ್ಬಲ್ ಮೀನಿಂಗ್  ಡೈಲಾಗ್ ಗಳು ಗಮನ ಸೆಳೆಯುತ್ತವೆ. ಅಲ್ಲಿಗೆ ಈ ಸಿನಿಮಾ ರಾಘವೇಂದ್ರ ಸ್ಟೋರ್ನಲ್ಲಿರೋ ಇಡ್ಲಿ ವಡೆಯಷ್ಟೇ  ರುಚಿ ರುಚಿಯಾಗಿರುತ್ತೆ ಅನ್ನುವುದಂತೂ ಪಕ್ಕಾ...!

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!