ಕನ್ನಡ ಚಿತ್ರರಂಗದ ನಿರ್ದೇಶಕ ಪತ್ರಕರ್ತ ಇಂದ್ರಜಿತ್ ಲಂಕೇಶ್ ವಿಕ್ರಾಂತ್ ರೋಣ ಟ್ರೈಲರ್ ರಿಲೀಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಸುದೀಪ್ ಸ್ನೇಹಿತನಾಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದಾಗಿ ಹೇಳಿದ ಇಂದ್ರಜಿತ್ ವಿಕ್ರಾಂತ್ ರೋಣ ಸಿನಿಮಾ ಪ್ಯಾನ್ ಇಂಡಿಯಾ ಅಲ್ಲ ಪ್ಯಾನ್ ಇಂಟರ್‌ನ್ಯಾಷನಲ್ ಸಿನಿಮಾ ಆಗಲಿದೆ ಎಂದಿದ್ದಾರೆ. ಸುದೀಪ್ ಮನೆಯಲ್ಲಿ ಟ್ರೈಲರ್ ನೋಡಿರುವುದಕ್ಕೂ ಕಾರ್ಯಕ್ರಮದಲ್ಲಿ ಕುಳಿತು 3Dಯಲ್ಲಿ ನೋಡಿರುವುದಕ್ಕೂ ವ್ಯತ್ಯಾಸವಿದೆ ಎಂದಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment