ಜಸ್ಟ್ ಪಾಸಾದವರ ಕಥೆ 9ಕ್ಕೆ ತೆರೆ ಮೇಲೆ! ಕೆಎಂ ರಘು ನಿರ್ದೇಶನ, ಕೆವಿ ಶಶಿಧರ್ ನಿರ್ಮಾಣದ ಚಿತ್ರ !

ಜಸ್ಟ್ ಪಾಸಾದವರ ಕಥೆ 9ಕ್ಕೆ ತೆರೆ ಮೇಲೆ! ಕೆಎಂ ರಘು ನಿರ್ದೇಶನ, ಕೆವಿ ಶಶಿಧರ್ ನಿರ್ಮಾಣದ ಚಿತ್ರ !

Published : Feb 03, 2024, 10:58 AM IST

ಜಸ್ಟ್ ಪಾಸ್ ಸಿನಿಮಾ ಟ್ರೈಲರ್ ಈಗಾಗಲೇ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಈ ಸಿನಿಮಾ ಜಸ್ಟ್‌ ಪಾಸ್‌ ಅಂಕಗಳನ್ನು ಪಡೆದ ವಿದ್ಯಾರ್ಥಿಗಳು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಹೇಳುತ್ತದೆ.

ಜಸ್ಟ್ ಪಾಸ್ ಅಂಕಗಳನ್ನು  ಪಡೆದ ವಿದ್ಯಾರ್ಥಿಗಳು ಎದುರಿಸುತ್ತಿರುವ ಸವಾಲುಗಳ ಮೇಲೆ ಬೆಳಕು ಚೆಲ್ಲುವ ಕಥೆ ಜಸ್ಟ್ ಪಾಸ್(Just Pass Movie). ಫೆಬ್ರವರಿ 9 ಕ್ಕೆ ತೆರೆ ಮೇಲೆ ಬರಲು ಸಜ್ಜಾಗಿದೆ. ಜಸ್ಚ್ ಪಾಸ್ ಮಾರ್ಕ್ಸ್ ಪಡೆದ ವಿದ್ಯಾರ್ಥಿಗಳಿಗಾಗಿ(Students) ಪ್ರತ್ಯೇಕವಾಗಿ ಕಾಲೇಜನ್ನು ಸ್ಥಾಪಿಸುವ ಉದ್ದೇಶದ ಕಥೆ ಇದಾಗಿದೆ. ಸೀರಿಯಸ್ ವಿಚಾರವನ್ನು ಮನರಂಜನಾತ್ಮಕವಾಗಿ ಹೇಳುವ ಉದ್ದೇಶವನ್ನು ಸಿನಿಮಾ ಹೊಂದಿದೆ. ಸಿನಿಮಾ ಟ್ರೈಲರ್(Trailer) ಈಗಾಗಲೇ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಜಸ್ಟ್ ಪಾಸ್ ಸಿನಿಮಾವನ್ನು ತರ್ಲೆ ವಿಲೇಜ್, ಪ್ರಸಂಗ, ದೊಡ್ಡಹಟ್ಟಿ ಬೋರೇಗೌಡ ಖ್ಯಾತಿಯ ಕೆ.ಎಂ.ರಘು ನಿರ್ದೇಶನ ಮಾಡಿದ್ದಾರೆ. ಕೆವಿ ಶಶಿಧರ್ ನಿರ್ಮಾಣ ಮಾಡಿದ್ದಾರೆ.ಈ ಚಿತ್ರದಲ್ಲಿ ಶ್ರೀ ಮಹಾದೇವ್ ನಾಯಕನಾಗಿ ನಟಿಸಿದ್ದು, ಪ್ರಣವಿ ನಾಯಕಿಯಾಗಿ ನಟಿಸಿದ್ದಾರೆ. ಹರ್ಷವರ್ಧನ್ ರಾಜ್ ಸಂಗೀತ,ಸುಜಯ್ ಕುಮಾರ್ ಛಾಯಾಗ್ರಹಣ, ಪ್ರಮೋದ್ ಮರವಂತೆ ಸಾಹಿತ್ಯವಿದೆ. ಫೆಬ್ರವರಿ 9ಕ್ಕೆ ಸಿನಿಮಾ ನೋಡಿ ಪ್ರೇಕ್ಷಕ ಚಿತ್ರವನ್ನು ಫಸ್ಟ್ ಕ್ಲಾಸ್ನಲ್ಲಿ ಪಾಸ್ ಮಾಡುವ ಭರವಸೆಯಲ್ಲಿದೆ ಚಿತ್ರತಂಡ.

ಇದನ್ನೂ ವೀಕ್ಷಿಸಿ:  ಫೆ.9ಕ್ಕೆ ಚಿತ್ರಮಂದಿರದಲ್ಲಿ ‘ಪ್ರಯಣಂ’ ಸಿನಿಮಾ! ಬಿಚ್ಚುಗತ್ತಿ ಖ್ಯಾತಿಯ ರಾಜವರ್ಧನ್ ನಾಯಕ !

02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
Read more