ನಾಳೆ ಶಿಡ್ಲಘಟ್ಟದಲ್ಲಿ 'ಕಬ್ಜ' ಆಡಿಯೋ ಬಿಡುಗಡೆ: ಒಂದು ಲಕ್ಷ ಮಂದಿ ಸೇರುವ ನಿರೀಕ್ಷೆ

ನಾಳೆ ಶಿಡ್ಲಘಟ್ಟದಲ್ಲಿ 'ಕಬ್ಜ' ಆಡಿಯೋ ಬಿಡುಗಡೆ: ಒಂದು ಲಕ್ಷ ಮಂದಿ ಸೇರುವ ನಿರೀಕ್ಷೆ

Published : Feb 22, 2023, 04:14 PM IST

ಫೆಬ್ರವರಿ 26 ರಂದು ಶಿಡ್ಲಘಟ್ಟದಲ್ಲಿ ಕಬ್ಜ ಆಡಿಯೋ ಬಿಡುಗಡೆ ಕಾರ್ಯಕ್ರಮ ನಡೆಯುತ್ತಿದ್ದು, ಒಂದು ಲಕ್ಷಕ್ಕೂ ಅಧಿಕ ಮಂದಿ ಸೇರಲಿದ್ದಾರೆ.

ಕನ್ನಡಿಗರ ಮತ್ತೊಂದು ಹೆಮ್ಮೆಯ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಕಬ್ಬ. ರಿಯಲ್  ಸ್ಟಾರ್ ಉಪೇಂದ್ರ ನಾಯಕರಾಗಿ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ವಿಶೇಷ ಪಾತ್ರದಲ್ಲಿ  ಹಾಗೂ ಮುದ್ದಾದ ಚೆಲುವೆ ಶ್ರೆಯಾ ಶರಣ್ ಸೇರಿದಂತೆ ಅದ್ದೂರಿ ತಾರಾಗಣ ಇರೋ ಕಬ್ಜ ಅಪ್ಪು ಹುಟ್ಟುಹಬ್ಬಕ್ಕೆ ರಿಲೀಸ್ ಆಗ್ತಿದೆ. ಹೀಗಾಗಿ ಸಿನಿಮಾದ ಪ್ರಚಾರಕ್ಕೆ ಹೈದರಾಬಾದ್ ಹಾಗೂ ಚೆನ್ನೈಗೆ ಹೋಗಿ ಬಂದಿರೋ ಕಬ್ಜ ಗ್ಯಾಂಗ್, ಈಗ ಕರ್ನಾಟದಲ್ಲಿ ಅದ್ದೂರಿ ಕಾರ್ಯಕ್ರಮಕ್ಕೆ ವೇದಿಕೆ ಸಿದ್ಧಪಡಿಸಿದೆ. ಶಿಡ್ಲಘಟ್ಟದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಚೀಫ್ ಗೆಸ್ಟ್ ಆಗಿ ಸೆಂಚುರಿ ಸ್ಟಾರ್ ಡಾ. ಶಿವರಾಜ್ ಕುಮಾರ್, ದುನಿಯಾ ವಿಜಯ್ ಹಾಗೂ ತೆಲುಗು ಚಿತ್ರರಂಗದ ನಟ ನಿತಿನ್, ತಮಿಳು ಚಿತ್ರರಂಗದ ಹೆಸರಾಂತ ಸ್ಟಾರ್ ಒಬ್ರು ಬರ್ತಾ ಇದ್ದಾರೆ. 

 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?