ಮನುರಂಜನ್​ ಸಿನಿಮಾ 'ಮುಗಿಲ್​ಪೇಟೆ​' ಮೆಚ್ಚಿದ ಕ್ರೇಜಿಸ್ಟಾರ್ ವಿ.ರವಿಚಂದ್ರನ್

ಮನುರಂಜನ್​ ಸಿನಿಮಾ 'ಮುಗಿಲ್​ಪೇಟೆ​' ಮೆಚ್ಚಿದ ಕ್ರೇಜಿಸ್ಟಾರ್ ವಿ.ರವಿಚಂದ್ರನ್

Suvarna News   | Asianet News
Published : Nov 22, 2021, 01:55 PM IST

ಕ್ರೇಜಿಸ್ಟಾರ್ ರಚಿಚಂದ್ರನ್ ತಮ್ಮ ಪುತ್ರನ ಚಿತ್ರವನ್ನು ಮೆಚ್ಚಿದ್ದು, ಸಿನಿಮಾದಲ್ಲಿ ಭಿನ್ನವಾಗಿ ಅವನು ಕಾಣಿಸಿಕೊಂಡಿದ್ದಾನೆ. ಭವಿಷ್ಯಕ್ಕೆ ಓರ್ವ ಪ್ರಾಮಿಸಿಂಗ್​ ಹೀರೋ ಆಗಿ ಮನು ಕಾಣಿಸಿಕೊಂಡಿದ್ದಾನೆ. ಇಡೀ ಸಿನಿಮಾ ಎಲ್ಲಿಯೂ ಬೇಸರ ತರಿಸುವುದಿಲ್ಲ ಎಂದು ಮುಗಿಲ್‌ಪೇಟೆ ಬಗ್ಗೆ ಹೊಗಳಿದ್ದಾರೆ.

ಕ್ರೇಜಿಸ್ಟಾರ್ ವಿ.ರವಿಚಂದ್ರನ್ (V.Ravichandran) ಅವರ ಪುತ್ರ ಮನುರಂಜನ್ ರವಿಚಂದ್ರನ್ (Manuranjan Ravichandran)  ಅಭಿನಯದ ಭರತ್ ಎಸ್. ನಾವುಂದ (Bharath S Navunda) ನಿರ್ದೇಶನದ  'ಮುಗಿಲ್​ಪೇಟೆ' (Mugilpete) ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗಿ ಸಿನಿಪ್ರಿಯರಿಂದ ಒಳ್ಳೆಯ ಪ್ರತಿಕ್ರಿಯೆಯನ್ನು ಪಡೆದಿದೆ. ಇದೀಗ ಕ್ರೇಜಿಸ್ಟಾರ್ ರಚಿಚಂದ್ರನ್ ತಮ್ಮ ಪುತ್ರನ ಚಿತ್ರವನ್ನು ಮೆಚ್ಚಿದ್ದು, ಸಿನಿಮಾದಲ್ಲಿ ಭಿನ್ನವಾಗಿ ಅವನು ಕಾಣಿಸಿಕೊಂಡಿದ್ದಾನೆ. ಭವಿಷ್ಯಕ್ಕೆ ಓರ್ವ ಪ್ರಾಮಿಸಿಂಗ್​ ಹೀರೋ ಆಗಿ ಮನು ಕಾಣಿಸಿಕೊಂಡಿದ್ದಾನೆ. ಇಡೀ ಸಿನಿಮಾ ಎಲ್ಲಿಯೂ ಬೇಸರ ತರಿಸುವುದಿಲ್ಲ ಎಂದು 'ಮುಗಿಲ್‌ಪೇಟೆ' ಬಗ್ಗೆ ಹೊಗಳಿದ್ದಾರೆ.

Mugilpete Movie Review: ಮೋಡಿ ಮಾಡಿದ ಮನುರಂಜನ್-ಕಯಾದು ಜೋಡಿ

ಸಂಬಂಧಗಳಿಗೆ ಬೆಲೆ ಕೊಡುವ ಒಂದು ಕುಟುಂಬ. ಸಂಬಂಧಗಳನ್ನು ಕಡೆಗಾಣಿಸುವ ಮತ್ತೊಂದು ಕುಟುಂಬ. ಈ ಎರಡು ಕುಟುಂಬದ ಎರಡು ಜೀವಗಳ ಮಧ್ಯೆ ಪ್ರೀತಿ ಹುಟ್ಟಿದಾಗ ಏನಾಗುತ್ತದೆ ಎಂಬುದೆ 'ಮುಗಿಲ್​ಪೇಟೆ' ಕಥಾವಸ್ತು. ಮೋತಿ ಮೂವಿ ಮೇಕರ್ಸ್ ಲಾಂಛನದಲ್ಲಿ ರಕ್ಷಾ ವಿಜಯ್ ಕುಮಾರ್ ನಿರ್ಮಿಸಿರುವ ಈ ಚಿತ್ರದಲ್ಲಿ ಅವಿನಾಶ್, ತಾರಾ ಅನುರಾಧಾ, ಸಾಧುಕೋಕಿಲ, ರಂಗಾಯಣ ರಘು, ರಿಷಿ ಮುಂತಾದ ಕಲಾವಿದರು ನಟಿಸಿದ್ದಾರೆ. ರವಿವರ್ಮ (ಗಂಗು) ಛಾಯಾಗ್ರಹಣ, ಡಾ.ರವಿವರ್ಮ, ವಿಜಯ್ ಸಾಹಸ ನಿರ್ದೇಶನ, ಅರ್ಜುನ್ ಕಿಟ್ಟು ಸಂಕಲನ, ಹರ್ಷ, ಮುರಳಿ , ಮೋಹನ್ ನೃತ್ಯ ನಿರ್ದೇಶನವಿರುವ ಈ ಚಿತ್ರಕ್ಕೆ ಸತೀಶ್ ಅವರ ಕಲಾ ನಿರ್ದೇಶನವಿದೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
Read more