Jul 16, 2021, 5:04 PM IST
ಬಾಕ್ಸ್ ಆಫೀಸ್ ಸುಲ್ತಾನ್ ದರ್ಶನ್ ತಮ್ಮ 55ನೇ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಅಪ್ಡೇಟ್ ಮಾಡಿದ್ದಾರೆ. ಯಜಮಾನ ಚಿತ್ರ ನಿರ್ಮಾಣ ಮಾಡಿರವ ಶೈಲಜಾ ನಾಗ್ ಹಾಗೂ ನಿರ್ದೇಶಕ ಹರಿಕೃಷ್ಣ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿರುವ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಆಗಸ್ಟ್ ತಿಂಗಳಲ್ಲಿ ಸಿನಿಮಾ ಚಿತ್ರೀಕರಣ ಆರಂಭವಾಗಲಿದೆ.
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment