ಆರ್ಥಿಕ ಸಂಕಷ್ಟದಲ್ಲಿದ್ದ Zooಗಳಿಗೆ ಬೆನ್ನೆಲುಬಾಗಿ ನಿಂತ ದರ್ಶನ್!

ಆರ್ಥಿಕ ಸಂಕಷ್ಟದಲ್ಲಿದ್ದ Zooಗಳಿಗೆ ಬೆನ್ನೆಲುಬಾಗಿ ನಿಂತ ದರ್ಶನ್!

Suvarna News   | Asianet News
Published : Jun 13, 2021, 11:44 AM ISTUpdated : Jun 13, 2021, 12:03 PM IST

ಕೊರೋನಾ ಲಾಕ್‌ಡೌನ್‌ನಿಂದ ಜನರ ಜೀವನ ಮಾತ್ರವಲ್ಲ ಪ್ರಾಣಿ-ಪಕ್ಷಿಗಳಿಗೂ ಸಂಕಷ್ಟವೆದುರಾಗಿದೆ. ಈ ವೇಳೆ ವನ್ಯಜೀವಿ ಪ್ರೇಮಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕರ್ನಾಟಕದ ಮೃಗಾಲಯಗಳ ಜೊತೆ ಕೈ ಜೋಡಿಸಿ ಒಂದು ಅಭಿಯಾನ ಶುರು ಮಾಡಿದ್ದಾರೆ. ತಮಗೆ ಇಷ್ಟವಾದ ಪ್ರಾಣಿ-ಪಕ್ಷಿಯನ್ನು ಒಂದು ವರ್ಷದ ಅವಧಿಗೆ ದತ್ತು ತೆಗೆದುಕೊಳ್ಳಬಹುದು. ದರ್ಶನ್ ನೀಡಿದ ಒಂದು ಕರೆಗೆ ಅಭಿಮಾನಿಗಳು  ಹಾಗೂ ಸಿನಿಮಾ ನಟ, ನಟಿಯರು ಸಾಥ್ ನೀಡಿದ್ದಾರೆ. ಕರ್ನಾಟಕದಲ್ಲಿ ಒಟ್ಟು 9 ಝೂಗಳು ಎಷ್ಟು ಸಂಗ್ರಹಿಸಿದೆ ಎಂಬುದ ಮಾಹಿತಿ ಈ ವಿಡಿಯೋದಲ್ಲಿದೆ...

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?