Sep 24, 2020, 4:39 PM IST
ಕೊರೋನಾ ಕಾಟ ಚಿತ್ರೀಕರಣ ರದ್ದಾದ ಕಾರಣ ದರ್ಶನ್ ತಮ್ಮ ಫಾರ್ಮ್‌ಹೌಸ್‌ನಲ್ಲಿ ಪ್ರಾಣಿಗಳ ಜೊತೆ ಸಮಯ ಕಳೆಯುತ್ತಾ, ಸ್ನೇಹಿತರನ್ನು ಭೇಟಿ ಮಾಡುತ್ತಿದ್ದರು. ಆದರೀಗ ಎಲ್ಲವೂ ನಾರ್ಮಲ್ ಆಗಿರುವ ಕಾರಣ ದರ್ಶನ್ ಶೂಟಿಂಗ್ ಪ್ರಾರಂಭಿಸುತ್ತಿದ್ದಾರೆ. ಮಂಡ್ಯ ಸಂಸದೆ ಸುಮಲತಾ ಜೊತೆ ಅಭಿನಯಿಸುತ್ತಿರುವ ದಚ್ಚು 'ರಾಜವೀರ ಮದಕರಿ ನಾಯಕ' ಚಿತ್ರಕ್ಕೆ ಹೊಸ ಲುಕ್‌ನಲ್ಲಿ ಕಂಗೊಳಿಸುತ್ತಿದ್ದಾರೆ.
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment