ಕೊನೆಗೂ ಆಸ್ಪತ್ರೆ ವಾಸ ಅಂತ್ಯ, ಮನೆಗೆ ಹೋಗಿರುವ ನಟ ದರ್ಶನ್ ಮುಂದಿನ ಕಥೆ ಏನು?

ಕೊನೆಗೂ ಆಸ್ಪತ್ರೆ ವಾಸ ಅಂತ್ಯ, ಮನೆಗೆ ಹೋಗಿರುವ ನಟ ದರ್ಶನ್ ಮುಂದಿನ ಕಥೆ ಏನು?

Published : Dec 20, 2024, 01:39 PM IST

ನಟ ದರ್ಶನ್ ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾನೆ. ಬಳ್ಳಾರಿ ಜೈಲಿನಿಂದ ಮಧ್ಯಂತರ ಬೇಲ್ ಮೇಲೆ ಹೊರಬಂದು ಆಸ್ಪತ್ರೆ ಸೇರಿದ್ದ 'ದಾಸ' ಕೊನೆಗೂ ಆಸ್ಪತ್ರೆವಾಸ ಮುಗಿಸಿ ಮನೆಗೆ ತೆರಳಿದ್ದಾರೆ. ಬೆನ್ನು ನೋವಿನ ಸರ್ಜರಿ ಸಲುವಾಗಿ ಜೈಲಿನಿಂದ ..

ನಟ ದರ್ಶನ್ (Darshan Thoogudeepa) ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾನೆ. ಬಳ್ಳಾರಿ ಜೈಲಿನಿಂದ ಮಧ್ಯಂತರ ಬೇಲ್ ಮೇಲೆ ಹೊರಬಂದು ಆಸ್ಪತ್ರೆ ಸೇರಿದ್ದ 'ದಾಸ' ಕೊನೆಗೂ ಆಸ್ಪತ್ರೆವಾಸ ಮುಗಿಸಿ ಮನೆಗೆ ತೆರಳಿದ್ದಾರೆ. ಬೆನ್ನು ನೋವಿನ ಸರ್ಜರಿ ಸಲುವಾಗಿ ಜೈಲಿನಿಂದ ಹೊರಬಂದು, ಬಳಿಕ ಬೇಲ್ ಪಡೆದು ಈಗ ಬಿಡುಗಡೆ ಆಗಿದ್ದಾರೆ ನಟ ದರ್ಶನ್. 

ಶುಕ್ರವಾರ ರೆಗ್ಯೂಲರ್ ಬೇಲ್ ಮಂಜೂರು ಆದ ಮೇಲೆ ಸೋಮವಾರ ಕೋರ್ಟ್​ಗೆ ತೆರಳಿದ್ದ ದರ್ಶನ್, ಬೇಲ್ ಪ್ರಕ್ರಿಯೆಗಳನ್ನ ಮುಗಿಸಿ ಮತ್ತೆ ಆಸ್ಪತ್ರೆಗೆ ಬಂದಿದ್ದರು. ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ. ಅಲ್ಲಿಗೆ ದರ್ಶನ್ 49 ದಿನಗಳ  ಆಸ್ಪತ್ರೆ ವಾಸ ಮುಗಿಸಿದ್ದು, ಪತ್ನಿ ವಿಜಯಲಕ್ಷ್ಮೀ  ಮತ್ತು ಪುತ್ರ ವಿನೀಶ್ ಬಂದು ದರ್ಶನ್​ನ ಮನೆಗೆ ಕರೆದೊಯ್ದಿದ್ದಾರೆ. ಇದೀಗ, ನಟ ದರ್ಶನ್ ಮುಂದಿನ ಕಥೆ ಏನು? ಸಿನಿಮಾ ಶೂಟಿಂಗ್ ಶುರುವಾಗುತ್ತಾ? ಈ ಎಲ್ಲ ಮಾಹಿತಿಗೆ ವಿಡಿಯೋ ನೋಡಿ.. 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?