ಮೈಸೂರಿಗೆ ತೆರಳಲು ಅನುಮತಿ ಪಡೆದುಕೊಂಡ ನಟ ದರ್ಶನ್ ಮುಂದಿನ ಹೆಜ್ಜೆ?

ಮೈಸೂರಿಗೆ ತೆರಳಲು ಅನುಮತಿ ಪಡೆದುಕೊಂಡ ನಟ ದರ್ಶನ್ ಮುಂದಿನ ಹೆಜ್ಜೆ?

Published : Jan 12, 2025, 02:38 PM ISTUpdated : Jan 12, 2025, 02:40 PM IST

ಮೊನ್ನೆ, ಶುಕ್ರವಾರ 57ನೇ ಸಿಸಿಎಚ್ ಕೋರ್ಟ್​ಗೆ ಹಾಜರಾಗಿರೋ ದರ್ಶನ್ ಮತ್ತೆ ಐದು ದಿನಗಳ ಕಾಲ ಮೈಸೂರಿಗೆ ತೆರಳಲು ಅನುಮತಿ ಪಡೆದುಕೊಂಡಿದ್ದಾರೆ. ಇದರ ಜೊತೆಗೆ ದರ್ಶನ್ ಪರ ವಕೀಲರು ಮತ್ತೊಂದು ಅರ್ಜಿಯನ್ನ ಕೋರ್ಟ್​ಗೆ ಸಲ್ಲಿಕೆ ಮಾಡಿದ್ದಾರೆ. ಈ ಕೇಸ್​​ನಲ್ಲಿ ...

ಮೊನ್ನೆ, ಶುಕ್ರವಾರ 57ನೇ ಸಿಸಿಎಚ್ ಕೋರ್ಟ್​ಗೆ ಹಾಜರಾಗಿರೋ ನಟ ದರ್ಶನ್‌ಗೆ (Darshan) ಮತ್ತೆ ಐದು ದಿನಗಳ ಕಾಲ ಮೈಸೂರಿಗೆ ತೆರಳಲು ಅನುಮತಿ ಸಿಕ್ಕಿದೆ. ಇದರ ಜೊತೆಗೆ ದರ್ಶನ್ ಪರ ವಕೀಲರು ಮತ್ತೊಂದು ಅರ್ಜಿಯನ್ನ ಕೋರ್ಟ್​ಗೆ ಸಲ್ಲಿಕೆ ಮಾಡಿದ್ದಾರೆ. ಈ ಕೇಸ್​​ನಲ್ಲಿ ಸಾಕ್ಷನಾಶಕ್ಕೆ ಬಳಕೆ ಮಾಡಲಾಗಿದೆ ಅಂತ ಹೇಳಿರೋ 40 ಲಕ್ಷ ರೂಪಾಯಿಯನ್ನ ಪೊಲೀಸರು ವಶ ಪಡಿಸಿಕೊಂಡಿದ್ರು. ಈ 40 ಲಕ್ಷವನ್ನ ವಾಪಾಸ್ ಕೊಡಿ ಅಂತ ದರ್ಶನ್ ಪರ ವಕೀಲರು ಅರ್ಜಿ ಸಲ್ಲಿಸಿದ್ದಾರೆ. 

ರೇಣುಕಾಸ್ವಾಮಿ ಕೊಲೆಯ ಬಳಿಕ ಇದನ್ನ ಮುಚ್ಚಿ ಹಾಕೋದಕ್ಕೆ ಮುಂದಾಗಿದ್ದ ದರ್ಶನ್ & ಟೀಮ್, ಮೂವರನ್ನ ಸರೆಂಡರ್ ಮಾಡಿಸಿ ಅವರಿಗೆ ಹಣ ಕೊಡುವ ವ್ಯವಸ್ಥೆ ಮಾಡಿದ್ದರು ಎನ್ನಲಾಗಿದೆ. ಇದಕ್ಕಾಗಿ ಮೋಹನ್ ರಾಜ್ ಎಂಬುವವರಿಂದ 40 ಲಕ್ಷ ಹಣ ತರಿಸಿಕೊಂಡಿದ್ದು, ಇದರ ಜಾಡು ಹಿಡಿದಿದ್ದ ಪೊಲೀಸರು ನಟ ದರ್ಶನ್ ಮನೆ, ಪ್ರದೂಶ್ ಹಾಗೂ ವಿಜಯಲಕ್ಷ್ಮಿ ಮನೆಯಲ್ಲಿ 40.4 ಲಕ್ಷ ಹಣವನ್ನ ಸೀಜ್ ಮಾಡಿದ್ರು ಎನ್ನಲಾಗಿದೆ. ಹೆಚ್ಚಿನ ಮಾಹಿತಿಗೆ ವಿಡಿಯೋ ನೋಡಿ... 

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?