ಸೀಮಂತ ಸಂಭ್ರಮದಲ್ಲಿ ಪ್ರೇರಣ ಸರ್ಜಾ; ಯಾರೆಲ್ಲ ಭಾಗಿಯಾಗಿದ್ರು?

ಸೀಮಂತ ಸಂಭ್ರಮದಲ್ಲಿ ಪ್ರೇರಣ ಸರ್ಜಾ; ಯಾರೆಲ್ಲ ಭಾಗಿಯಾಗಿದ್ರು?

Published : Sep 09, 2022, 05:24 PM IST

ಮುದ್ದು ಮಗುವಿನ ಆಗಮನಕ್ಕೆ ಕಾದಿದೆ ಸರ್ಜಾ ಕುಟುಂಬ, ಆಕ್ಷನ್ ಪ್ರಿನ್ಸ್ ಧ್ರುವಾ ಸರ್ಜಾ ತಂದೆ ಆಗ್ತಿರೋ ವಿಚಾರ ಎಲ್ಲರಿಗೂ ತಿಳಿದಿದೆ. ತುಂಬು ಗರ್ಭಿಣಿ ಆಗಿರೋ ಪತ್ನಿ ಪ್ರೇರಣಾಗೆ ಸೀಮಂತ ಮಾಡಿ ಸಂಭ್ರಮಿಸಿದ್ದಾರೆ ನಟ ಧ್ರುವಾ ಸರ್ಜಾ.

ಮುದ್ದು ಮಗುವಿನ ಆಗಮನಕ್ಕೆ ಕಾದಿದೆ ಸರ್ಜಾ ಕುಟುಂಬ, ಆಕ್ಷನ್ ಪ್ರಿನ್ಸ್ ಧ್ರುವಾ ಸರ್ಜಾ ತಂದೆ ಆಗ್ತಿರೋ ವಿಚಾರ ಎಲ್ಲರಿಗೂ ತಿಳಿದಿದೆ. ತುಂಬು ಗರ್ಭಿಣಿ ಆಗಿರೋ ಪತ್ನಿ ಪ್ರೇರಣಾಗೆ ಸೀಮಂತ ಮಾಡಿ ಸಂಭ್ರಮಿಸಿದ್ದಾರೆ ನಟ ಧ್ರುವಾ ಸರ್ಜಾ. ಇದೇ ತಿಂಗಳಲ್ಲಿ ಸರ್ಜಾ ಕುಟುಂಬಕ್ಕೆ ಮುದ್ದಾದ ಮಗು ಆಗಮನವಾಗ್ತಿರೋ ಖುಷಿಯಲ್ಲಿರೋ ಸರ್ಜಾ ಫ್ಯಾಮಿಲಿ ಪ್ರೇರಣಾಗೆ ತುಂಬು ಹೃದಯದಿಂದ ಆಶೀರ್ವಾದ ಮಾಡಿದ್ದಾರೆ. ನಟಿ ತಾರ ಕೂಡ ಸಂಭ್ರಮದಲ್ಲಿ ಭಾಗಿಯಾಗಿ ಪ್ರೇರಣಾಗೆ ಹರಸಿದ್ದಾರೆ. ಧ್ರುವ ಪತ್ನಿ ಪ್ರೇರಣಾ ಹಸಿರು ಬಣ್ಣದ ಸೀರೆಯಲ್ಲಿ ಕಂಗೊಳಿಸುತ್ತಿದ್ದರು. ಪತಿ ಧ್ರುವ ಸರ್ಜಾ ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ್ದರು. ಪ್ರೇರಣ ಸೀಮಂತ ಸಂಭ್ರಮದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. 
 

06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
Read more