Dhruva Sarja Double Role: ಮಾರ್ಟಿನ್ ಚಿತ್ರದಲ್ಲಿ ಧ್ರುವ ಇನ್ ಡಬಲ್ ಶೇಡ್?

Dhruva Sarja Double Role: ಮಾರ್ಟಿನ್ ಚಿತ್ರದಲ್ಲಿ ಧ್ರುವ ಇನ್ ಡಬಲ್ ಶೇಡ್?

Published : Dec 17, 2021, 05:37 PM IST

ಆ್ಯಕ್ಷನ್ ಪ್ರಿನ್ ಧ್ರುವ ಸರ್ಜಾ (Dhruva Sarja) ಮತ್ತು ಎಪಿ ಆರ್ಜುನ್ (AP Arjun) ಕಾಂಬಿನೇಷನ್‌ನಲ್ಲಿ ಮೂಡಿ ಬರುತ್ತಿರುವ ಮಾರ್ಟಿನ್ (Martin) ಸಿನಿಮಾ ತಂಡದಿಂದ ಒಂದೊಂದೇ ಗುಡ್ ನ್ಯೂಸ್ ರಿವೀಲ್ ಆಗುತ್ತಿದೆ. ಈ ಚಿತ್ರದಲ್ಲಿ ಧ್ರುವ ಸರ್ಜಾ ಡಬಲ್ ಶೇಡ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿತ್ತು. ಮೊದಲ ಬಾರಿ ಧ್ರುವ ಈ ರೀತಿ ಪ್ರಾಜೆಕ್ಟ್‌ ಒಪ್ಪಿಕೊಂಡಿರುವುದಕ್ಕೆ ವೀಕ್ಷಕರು ಸಂತಸ ವ್ಯಕ್ತ ಪಡಿಸಿದ್ದರು ಆದರೀಗ ದ್ವಿಪಾತ್ರ ಮಾಡುತ್ತಿಲ್ಲ ಎಂದು ಧ್ರುವ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more