Duniya Vijay Wife Workout: ಪತಿಯ ಹಾಗೆ ಪತ್ನಿ ಕೀರ್ತಿ ವಿಜಯ್ ಫುಲ್ ಫಿಟ್!

Duniya Vijay Wife Workout: ಪತಿಯ ಹಾಗೆ ಪತ್ನಿ ಕೀರ್ತಿ ವಿಜಯ್ ಫುಲ್ ಫಿಟ್!

Published : Dec 30, 2021, 12:03 PM ISTUpdated : Dec 30, 2021, 12:12 PM IST

ದುನಿಯಾ ವಿಜಯ್ ನಟಿಸಿ ನಿರ್ದೇಶಿಸಿರುವ 'ಸಲಗ'  ಚಿತ್ರ ಹೌಸ್‌ಫುಲ್ ಪ್ರದರ್ಶನ ಕಂಡು ಧೂಳೆಬ್ಬಿಸಿದೆ. ಈಗ ದುನಿಯಾ ವಿಜಯ್ ಅವರ ಮುಂದಿನ ನಡೆ ಏನು ಎಂಬ ಬಗ್ಗೆ ಎಲ್ಲರಿಗೂ ಕುತೂಹಲ ಇದೆ. ಈ ನಡುವೆ ದುನಿಯಾ ವಿಜಯ್ ಪತ್ನಿ ಕೀರ್ತಿಯವರ ವರ್ಕೌಟ್ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ದುನಿಯಾ ವಿಜಯ್ (Duniya Vijay) ನಟಿಸಿ ನಿರ್ದೇಶಿಸಿರುವ 'ಸಲಗ' (Salaga) ಚಿತ್ರ ಹೌಸ್‌ಫುಲ್ ಪ್ರದರ್ಶನ ಕಂಡು ಧೂಳೆಬ್ಬಿಸಿದೆ. ಈಗ ದುನಿಯಾ ವಿಜಯ್ ಅವರ ಮುಂದಿನ ನಡೆ ಏನು ಎಂಬ ಬಗ್ಗೆ ಎಲ್ಲರಿಗೂ ಕುತೂಹಲ ಇದೆ. ಇಷ್ಟೆಲ್ಲ ಆದ ಬಳಿಕ ದುನಿಯಾ ವಿಜಯ್ ಮತ್ತೆ ವಿಲನ್ ಆಗುತ್ತಾರೆ ಎಂಬ ಮಾಹಿತಿ ಕೇಳಿಬಂದಿದೆ. ತೆಲುಗಿನ ಸ್ಟಾರ್ ನಟ ನಂದಮೂರಿ ಬಾಲಕೃಷ್ಣ ಅಭಿನಯದ ಹೊಸ ಚಿತ್ರದಲ್ಲಿ ವಿಜಯ್ ಖಳನಟನ ಪಾತ್ರ ಮಾಡಲಿದ್ದಾರೆ ಎನ್ನಲಾಗುತ್ತಿದೆ.  ಈ ನಡುವೆ ದುನಿಯಾ ವಿಜಯ್ ಪತ್ನಿ ಕೀರ್ತಿಯವರ (Keerthi) ವರ್ಕೌಟ್ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ (Viral) ಆಗಿದೆ.

Duniya Vijay Telugu Film: ಟಾಲಿವುಡ್‌ನಲ್ಲಿ ವಿಲನ್ ಆಗಿ ದುನಿಯಾ ವಿಜಯ್ ಎಂಟ್ರಿ

ಕೀರ್ತಿ ದುನಿಯಾ ವಿಜಯ್ ಅವರ ಎರಡನೇ ಪತ್ನಿಯಾಗಿದ್ದು, ವಿವಾಹವಾಗುವ ಮೊದಲು ನಟಿಯಾಗಿದ್ದವರು. ದುನಿಯಾ ವಿಜಯ್ ಸಿನಿಮಾಗೆ ನಾಯಕಿಯಾಗಲು ಹೋದವರು ಅವರ ಜೀವನಕ್ಕೆ ನಾಯಕಿಯಾದರು. ಕೀರ್ತಿ ಕೂಡಾ  ವಿಜಯ್‌ರಂತೆ ಫಿಟ್ನೆಸ್ ಪ್ರಿಯೆ ಅನ್ನೋದು ಇತ್ತೀಚೆಗೆ ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಈ ವೀಡಿಯೋನೆ ಸಾಕ್ಷಿ. ಆದರೆ ಮತ್ತೆ ಸಿನಿಮಾ ಮಾಡ್ತಾರಾ? ಅದಕ್ಕಾಗಿ ಹೀಗೆ ವರ್ಕೌಟ್ ವೀಡಿಯೋ ಹಂಚಿಕೊಂಡಿದ್ದಾರಾ, ಸದ್ಯದಲ್ಲೇ ಗೊತ್ತಾಗಲಿದೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more