Tribble Riding ಒಬ್ರು ಚೆನ್ನಾಗಿ ಕಾಣಬೇಕು ಅಂತ ಇನ್ನೊಬ್ರು ಹೇಳೋದು; 3 ನಟಿಯರ ಜೊತೆ ಗಣಿ!

Tribble Riding ಒಬ್ರು ಚೆನ್ನಾಗಿ ಕಾಣಬೇಕು ಅಂತ ಇನ್ನೊಬ್ರು ಹೇಳೋದು; 3 ನಟಿಯರ ಜೊತೆ ಗಣಿ!

Published : Nov 18, 2022, 01:13 PM IST

ಗೋಲ್ಡನ್ ಸ್ಟಾರ್ ಗಣೇಶ್ ಕನ್ನಡ ಸಿನಿ ರಸಿಕರನ್ನು ಮನೋರಂಜಿಸಲು ತ್ರಿಬಲ್ ರೈಡಿಂಗ್ ಸಿನಿಮಾ ಮೂಲಕ ಸಜ್ಜಾಗಿದ್ದಾರೆ. ಗಣೇಶ್‌ ಜೊತೆ ಅದಿತಿ ಪ್ರಭುದೇವ, ಮೇಘಾ ಶೆಟ್ಟಿ ಮತ್ತು ರಚನಾ ಅಭಿನಯಿಸಿದ್ದಾರೆ. ದೊಡ್ಡ ತಾರಾ ಬಳಗ ಹೊಂದಿರುವ ಈ ಚಿತ್ರಕ್ಕೆ ಸಾಧು ಕೋಕಿಲ, ರಂಗಾಯಣ ರಘು ಮತ್ತು ರವಿಶಂಕರ್ ಕಾಮಿಡಿ ಇದೆ. ಸಿನಿಮಾ ಮೇಕಿಂಗ್, ರಿಲೀಸ್ ಮತ್ತು ಕಥೆ ಬಗ್ಗೆ ಗಣೇಶ್ ಮಾತನಾಡಿದ್ದಾರೆ. 
 
Tribble Riding ಪೇಮೆಂಟ್ ಹೇಳಿದ್ದಕ್ಕೆ ಕೊರೋನಾ ಕಡಿಮೆ ಮಾಡ್ಕೊಳಿ ಅಂದ್ರು ನಿರ್ಮಾಪಕರು: ರವಿಶಂಕರ್

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more