15 ವರ್ಷಗಳ ನಂತರ ಸವಾಲಿನ ಪಾತ್ರ ಆಯ್ಕೆ ಮಾಡಿಕೊಂಡ ನಟ ಗಣೇಶ್!

15 ವರ್ಷಗಳ ನಂತರ ಸವಾಲಿನ ಪಾತ್ರ ಆಯ್ಕೆ ಮಾಡಿಕೊಂಡ ನಟ ಗಣೇಶ್!

Published : Mar 24, 2021, 04:47 PM IST

ಸಿಂಪಲ್ ಸುನಿ ನಿರ್ದೇಶನ ಸಖತ್ ಚಿತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ವಿಚಾರದ ಬಗ್ಗೆ ಸ್ವತಃ ಗಣೇಶ್ ಟ್ಟೀಟ್ ಮಾಡುವ ಮೂಲಕ ತಿಳಿಸಿದ್ದಾರೆ. ಅಭಿಮಾನಿಗಳಿಗಾಗಿ ಒಂದು ಫೋಟೋ ಕೂಡ ಶೇರ್ ಮಾಡಿಕೊಂಡಿದ್ದಾರೆ. ಗಣೇಶ್‌ 15 ವರ್ಷದಲ್ಲಿ ಆಯ್ಕೆ ಮಾಡಿಕೊಳ್ಳದೇ ಇರುವ ಆ ಪಾತ್ರ ಯಾವುದು ಗೊತ್ತಾ?
 
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?