ನಂಬರ್ 17 ರಂದು ಜನಿಸಿದವರು ಸತ್ತ ಮೇಲೆ ಬದುಕುತ್ತಾರೆ: ಜಗ್ಗೇಶ್ ವಿಡಿಯೋ ವೈರಲ್

ನಂಬರ್ 17 ರಂದು ಜನಿಸಿದವರು ಸತ್ತ ಮೇಲೆ ಬದುಕುತ್ತಾರೆ: ಜಗ್ಗೇಶ್ ವಿಡಿಯೋ ವೈರಲ್

Suvarna News   | Asianet News
Published : Nov 03, 2021, 02:28 PM ISTUpdated : Nov 03, 2021, 02:30 PM IST

ಪ್ರಧಾನ ಮಂತ್ರಿ ನರೇಂದ್ರ ಮೋದಿ ಜನನ 17ನೇ ತಾರೀಖು. ಖ್ಯಾತ ನಟ ಎಮ್‌ಜಿಆರ್ ಹುಟ್ಟಿದ್ದು 17ನೇ ತಾರೀಖು ಮತ್ತು ಪುನೀತ್ ಜನಸಿದ್ದು ಕೂಡಾ 17ನೇ ತಾರೀಖು? ಇವರು ಮುಂದೆ ಏನಾಗುತ್ತಾರೋ ಎಂದು ಜಗ್ಗೇಶ್ ಹೇಳುತ್ತಾರೆ. 

ಕನ್ನಡದ ಮೇರು ನಟ ಪವರ್ ಸ್ಟಾರ್ ಪುನೀತ್ ರಾಜ್‌ ಕುಮಾರ್ (Puneeth Rajkumar) ಅವರ ಅಕಾಲಿಕ ನಿಧನ ಎಲ್ಲರನ್ನೂ ಆಘಾತಕ್ಕೆ ದೂಡಿದೆ. ನಂಬಲಾಗದ ಸತ್ಯವನ್ನು ಅರಗಿಸಿಕೊಳ್ಳಲು ಚಿತ್ರರಂಗದವರು, ಅಭಿಮಾನಿಗಳು ಕಷ್ಟಪಡುತ್ತಿದ್ದಾರೆ. ಈ ನಡುವೆ ಪುನೀತ್ ಮತ್ತು ನವರಸ ನಾಯಕ ಜಗ್ಗೇಶ್ (Jaggesh) ನಡುವಿನ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಇದೀಗ ವೈರಲ್ (Viral) ಆಗುತ್ತಿದೆ. ಹೌದು! ಈ ಹಿಂದೆ ಪುನೀತ್ ರಾಜ್‌ಕುಮಾರ್ ಅವರು ನಡೆಸಿಕೊಡುವ ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಜಗ್ಗೇಶ್, ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಜನನ 17ನೇ ತಾರೀಖು.

I Love You ಚಿನ್ನ: ಜಗ್ಗೇಶ್ ಬಿಚ್ಚಿಟ್ಟ ಪುನೀತ್ ನೆನಪು

ಖ್ಯಾತ ನಟ ಎಮ್‌ಜಿಆರ್ (MGR) ಹುಟ್ಟಿದ್ದು 17ನೇ ತಾರೀಖು ಮತ್ತು ಪುನೀತ್ ಜನಸಿದ್ದು ಕೂಡಾ 17ನೇ ತಾರೀಖು? ಇವರು ಮುಂದೆ ಏನಾಗುತ್ತಾರೋ ಎಂದು ಹೇಳುತ್ತಾರೆ. ಇದಕ್ಕೆ ಕಾರಣ 'ಎಲ್ಲರೂ ಒಂದು ದಿನ ಸಾಯ್ತಾರೆ, ಆದರೆ ನಂಬರ್ 17 ರಂದು ಜನಿಸಿದವರು ಸತ್ತ ಮೇಲೆ ಬದುಕುತ್ತಾರೆ' ಎಂದು ಜಗ್ಗೇಶ್ ಹೇಳಿದ ಮಾತು ಇದೀಗ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಇನ್ನು ನಟ ಜಗ್ಗೇಶ್, ಪುನೀತ್ ರಾಜ್‌ ಕುಮಾರ್ ನಿಧನದ ಸುದ್ದಿ ತಿಳಿದಾಗಿನಿಂದಲೂ ಸಾಮಾಜಿಕ ಜಾಲತಾಣ (Social Media) ಖಾತೆಯಲ್ಲಿ ಅವರ 30 ವರ್ಷದ ಒಡನಾಟವನ್ನು ನೆನೆದು ಹಲವಾರು ಪೋಸ್ಟ್‌ಗಳನ್ನು ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ:  Asianet Suvarna Entertainment

05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
Read more