ಮಗಳಿಗೆ ಅಆಇಈ ಹೇಳಿಕೊಡುತ್ತಿರುವ ಕೆಜಿಎಫ್ ನಟ Yash, ವಿಡಿಯೋ ವೈರಲ್!

Jan 22, 2022, 4:54 PM IST

ಸ್ಯಾಂಡಲ್‌ವುಡ್‌ ರಾಕಿಂಗ್ ಸ್ಟಾರ್ ಯಶ್ ವೀಕೆಂಡ್‌ನ ಹೆಚ್ಚಾಗಿ ಫ್ಯಾಮಿಲಿ ಜೊತೆ ಕಳೆಯುತ್ತಾರೆ. ಈ ವೇಳೆ ಮನೆಯಲ್ಲಿ ಮಗಳಿಗೆ ಕನ್ನಡ ವರ್ಣಮಾಲೆ ಹೇಳಿಕೊಟ್ಟಿದ್ದಾರೆ. ಹೀಗೂ ಎಂಜಾಯ್ ಮಾಡಿಕೊಂಡು ಮಕ್ಕಳಿಗೆ ಹೇಳಿಕೊಡಬಹುದು ಎಂದು ತೋರಿಸಿಕೊಟ್ಟಿದ್ದಾರೆ. ಪತ್ನಿ ರಾಧಿಕಾ ಪಂಡಿತ್ ವಿಡಿಯೋ ಹಂಚಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment