ರಾತ್ರೋರಾತ್ರಿ  ಕಣ್ಮರೆಯಾಯ್ತು ಕಿಚ್ಚನ 'ಕೋಟಿಗೊಬ್ಬ-3' ಟೀಸರ್

ರಾತ್ರೋರಾತ್ರಿ ಕಣ್ಮರೆಯಾಯ್ತು ಕಿಚ್ಚನ 'ಕೋಟಿಗೊಬ್ಬ-3' ಟೀಸರ್

Suvarna News   | Asianet News
Published : Mar 09, 2020, 05:21 PM IST

'ಕೋಟಿಗೊಬ್ಬ-3' ಸಿನಿಮಾದಲ್ಲಿ ಕಿಚ್ಚನ ಸ್ಟೈಲಿಷ್ ಲುಕ್ ಮತ್ತು ಇಂಟ್ರಡಕ್ಷನ್ ಗೆ ಇಡೀ ಅಭಿಮಾನಿ ಬಳಗವೇ ಅಸ್ತು ಅಂದಿತ್ತು. ಆದ್ರೆ ರಾತ್ರೋರಾತ್ರಿ ಕೋಟಿಗೊಬ್ಬ-3 ಸಿನಿಮಾ ಟೀಸರ್ ಡಿಲಿಟ್ ಆಗಿದೆ. ಇದಕ್ಕೆ ಕಾರಣವೇನು? ಇಲ್ಲಿದೆ ನೋಡಿ!  
 

'ಕೋಟಿಗೊಬ್ಬ-3' ಕರುನಾಡ ಕೇಸರಿ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಸಿನಿಮಾ. ಈ ವರ್ಷದ ಮೋಸ್ಟ್ ಎಕ್ಸ್​ಪೆಕ್ಟೆಡ್ ಚಿತ್ರಗಳಲ್ಲಿ ಕೋಟಿಗೊಬ್ಬ3 ಕೂಡ ಇದ್ದು ಇತ್ತೀಚಿಗಷ್ಟೇ ಸಿನಿಮಾದ ಟೀಸರ್ ಅದ್ದೂರಿಯಾಗಿ ರಿಲೀಸ್ ಆಗಿದೆ. 

ಕಿಚ್ಚನ ಸ್ಟೈಲಿಷ್ ಲುಕ್ ಮತ್ತು ಇಂಟ್ರಡಕ್ಷನ್ ಗೆ ಇಡೀ ಅಭಿಮಾನಿ ಬಳಗವೇ ಅಸ್ತು ಅಂದಿತ್ತು. ಆದ್ರೆ ರಾತ್ರೋರಾತ್ರಿ ಕೋಟಿಗೊಬ್ಬ-3 ಸಿನಿಮಾ ಟೀಸರ್ ಡಿಲಿಟ್ ಆಗಿದೆ. ಇದಕ್ಕೆ ಕಾರಣವೇನು? ಇಲ್ಲಿದೆ ನೋಡಿ!  
 

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?