Sep 3, 2020, 4:12 PM IST
ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಸುದೀಪ್ ಮೈಸೂರಿನ ಚಾಮುಂಡೇಶ್ವರಿ ದೇವಿ ದರ್ಶನ ಪಡೆದಿದ್ದಾರೆ. ಸುದೀಪ್ ಜೊತೆ ಮಾಜಿ ಮೇಯರ್ ರವಿಕುಮಾರ್ ಕೂಡ ಅಮ್ಮನ ಪೂಜೆಯಲ್ಲಿ ಭಾಗಿಯಾಗಿದ್ದರು. ಸೆಲ್ಫಿಗಾಗಿ ಮುಗಿಬಿದ್ದ ಅಭಿಮಾನಿಗಳನ್ನು ಪೊಲೀಸರು ಹಾಗೂ ದೇವಾಲಯದ ಸಿಬ್ಬಂದಿ ನಿಯಂತ್ರಿಸಿದ್ದಾರೆ. ಈ ಬಾರಿ ಸರಳವಾಗಿ ಹುಟ್ಟಹಬ್ಬ ಆಚರಿಸಿಕೊಂಡ ಕಾರಣ ಸುದೀಪ್ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಆಚರಣೆ ಮಾಡಿದ್ದಾರೆ.
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment