ಪ್ರೇಕ್ಷಕರ ಹೃದಯದಲ್ಲಿ ಪಾಸ್ ಆಯ್ತು ಮುಗಿಲ್‌ಪೇಟೆ Trailer!

ಪ್ರೇಕ್ಷಕರ ಹೃದಯದಲ್ಲಿ ಪಾಸ್ ಆಯ್ತು ಮುಗಿಲ್‌ಪೇಟೆ Trailer!

Suvarna News   | Asianet News
Published : Nov 16, 2021, 01:03 PM IST

ಕ್ರೇಜಿ ಸ್ಟಾರ್ ರವಿಚಂದ್ರನ್ (Ravichandran) ಪುತ್ರ ಮನೋರಂಜನ್ (Manoranjan) ರವಿಚಂದ್ರನ್ ಅಭಿನಯದ ಮುಗಿಲ್‌ಪೇಟೆ (Mugilpete) ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ. ಲಹರಿ ಮ್ಯೂಸಿಕ್ (Lahari Music) ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್ಲೋಡ್ ಮಾಡಿರುವ ಈ ಟ್ರೈಲರ್ ವೀಕ್ಷಕರ ಮೆಚ್ಚುಗೆ ಗಳಿಸಿದೆ. ಟ್ರೈಲರ್‌ನಲ್ಲಿ ನಟನ ಮಾಸ್ ಎಂಟ್ರಿ, ಫೈಟ್, ಹಾಸ್ಯ ಮತ್ತು ಡ್ಯಾನ್ಸ್‌ ಎಲ್ಲವೂ ತೋರಿಸಲಾಗಿದೆ.  ನಟಿ ತಾರಾ, ಅವಿನಾಶ್, ಸಾಧುಕೋಕಿಲಾ, ರಂಗಾಯಣ ರಘು, ರಿಷಿ ಚಿತ್ರದಲ್ಲಿ ನಟಿಸಿದ್ದಾರೆ.
 
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
Read more