'ಪ್ರಾರಂಭ'ದಿಂದ ರವಿಚಂದ್ರನ್ ಪುತ್ರನಿಗೆ ಶುರುವಾಯ್ತು ಶುಭಾರಂಭ!

'ಪ್ರಾರಂಭ'ದಿಂದ ರವಿಚಂದ್ರನ್ ಪುತ್ರನಿಗೆ ಶುರುವಾಯ್ತು ಶುಭಾರಂಭ!

Suvarna News   | Asianet News
Published : Mar 09, 2020, 01:23 PM IST

ಕ್ರೇಜಿ ಸ್ಟಾರ್ ರವಿಚಂದ್ರನ್‌ ಪುತ್ರ ಮನೋರಂಜನ್‌ ರವಿಚಂದ್ರನ್‌ ಅಭಿನಯದ 'ಪ್ರಾರಂಭ' ಚಿತ್ರದ ಅಡಿಯೋ ಲಾಂಚ್‌ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.

ಕ್ರೇಜಿ ಸ್ಟಾರ್ ರವಿಚಂದ್ರನ್‌ ಪುತ್ರ ಮನೋರಂಜನ್‌ ರವಿಚಂದ್ರನ್‌ ಅಭಿನಯದ 'ಪ್ರಾರಂಭ' ಚಿತ್ರದ ಅಡಿಯೋ ಲಾಂಚ್‌ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.

ಸದ್ದಿಲ್ಲದೇ ಪೂರ್ಣಗೊಂಡ 'ಪ್ರಾರಂಭ' ಪ್ಯಾಮಿಲಿ ಹಾಗೂ ಲವ್‌ ಒರಿಯಂಟೆಡ್ ಕಥೆಯಂತೆ. ಚಿತ್ರದಲ್ಲಿ ಹುಡುಗರಿಗೆ ಮಾತ್ರವಲ್ಲದೇ ಹುಡುಗೀಯರಿಗೂ ಲವ್‌ ಫೇಲ್ಯೂರ್ ಆಗುತ್ತದೆ ಎಂದು ತೋರಿಸಲಾಗಿದೆ. ಲವ್‌ ಫೇಲ್ಯೂರ್‌ ಆದ್ರೆ ಜೀವನ ಹೇಗೆ ನಡೆಸಬೇಕು ಎನ್ನೋದನ್ನೂ ಈ ಚಿತ್ರ ತೋರಿಸಿಕೊಡುತ್ತದೆ, ಎನ್ನುತ್ತಾರೆ ಮನೋರಂಜನ್.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಇಲ್ಲಿ ಕ್ಲಿಕಿಸಿ: Suvarna Entertainment 

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?