ಜಾಗ್ವಾರ್ ಸ್ಟಾರ್ ಯುವರಾಜ Nikhil Kumaraswamy ಈಗ ಯದುವೀರ!

Jan 24, 2022, 5:25 PM IST

ಸ್ಯಾಂಡಲ್‌ವುಡ್‌ ಯುವರಾಜ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ತಮ್ಮ 32ನೇ ಹುಟ್ಟುಹಬ್ಬದ ಪ್ರಯುಕ್ತ ಹೊಸ ಸಿನಿಮಾ ಟೈಟಲ್ ಅನೌನ್ಸ್ ಮಾಡಿದ್ದಾರೆ. ಮಂಚು ಅಥರ್ವ್ (Manju atharv) ನಿರ್ದೇಶನ ಮಾಡುತ್ತಿರುವ ಈ ಸಿನಿಮಾಗೆ 'ಯದುವೀರ' (Yaduveera) ಎಂದು ಹೆಸರಿಡಲಾಗಿದೆ. ಈ ಚಿತ್ರಕ್ಕೂ ಮೈಸೂರು ಮಹಾರಾಜರಿಗೂ ಯಾವುದೇ ಸಂಬಂಧವಿಲ್ಲ ಎಂದು ನಿರ್ದೇಶಕರು ಸ್ಪಷ್ಟನೆ ನೀಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment