ಹಬ್ಬಕ್ಕೂ ಮೊದಲೇ ಶುಭಾಶಯ ಕೋರಿದ್ದ ವಿಡಿಯೋ  ರೆಕಾರ್ಡ್ ಮಾಡಿಟ್ಟುಕೊಂಡಿದ್ದ ಅಪ್ಪು

ಹಬ್ಬಕ್ಕೂ ಮೊದಲೇ ಶುಭಾಶಯ ಕೋರಿದ್ದ ವಿಡಿಯೋ ರೆಕಾರ್ಡ್ ಮಾಡಿಟ್ಟುಕೊಂಡಿದ್ದ ಅಪ್ಪು

Published : Nov 04, 2021, 03:48 PM ISTUpdated : Nov 04, 2021, 03:50 PM IST

ಪುನೀತ್ ರಾಜ್‌ಕುಮಾರ್ ಅಗಲಿಕೆಯ ಮುನ್ನ ದೀಪಾವಳಿ ಹಬ್ಬಕ್ಕೆ ವಿಡಿಯೋ ಮೂಲಕ ಹಾಡನ್ನು ಹಾಡಿ ಶುಭ ಕೋರಿದ್ದಾರೆ. ಈ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ. ಅಪ್ಪು ಧ್ವನಿ ಕೇಳಿ ಎಲ್ಲರೂ ಸಂತಸ ಪಟ್ಟಿದ್ದಾರೆ. 

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ (Puneeth Rajkumar) ಅಗಲಿಕೆಯ ಮುನ್ನ ದೀಪಾವಳಿ (Diwali) ಹಬ್ಬಕ್ಕೆ ವಿಡಿಯೋ ಮೂಲಕ ಹಾಡನ್ನು ಹಾಡಿ ಶುಭ ಕೋರಿದ್ದಾರೆ. ಈ ವಿಡಿಯೋ ಇದೀಗ ಎಲ್ಲೆಡೆ ವೈರಲ್ (Viral) ಆಗುತ್ತಿದೆ. ಅಪ್ಪು ಧ್ವನಿ ಕೇಳಿ ಎಲ್ಲರೂ ಸಂತಸ ಪಟ್ಟಿದ್ದಾರೆ. ಹೌದು! ಅಪ್ಪು ನಿಧನದಿಂದ ದೊಡ್ಮನೆಯಲ್ಲಿ ಈ ಬಾರಿ ಕತ್ತಲು ಆವರಿಸಿದೆ. 

ಅಪ್ಪು ಬರುವಿಕೆಗಾಗಿ ಈಗಲೂ ಕಾಯುತ್ತಿರುವ ಪ್ರೀತಿಯ ಸ್ನೇಹಿತರು!

ಆದರೂ ಕೂಡಾ ಪುನೀತ್ ದೀಪವಾಳಿ ಹಬ್ಬಕ್ಕೆ ಶುಭಾಶಯ ಕೋರಿರುವ ವಿಡಿಯೋ ಸೇರಿದಂತೆ ಸ್ವ-ಸಹಾಯ ಸಂಘದ ಮಹಿಳೆಯರಿಗೆ ಒಳ್ಳೆಯದಾಗಲಿ ಎಂಬ ವಿಡಿಯೋವನ್ನು ಮೊದಲೇ ರೆಕಾರ್ಡ್ ಮಾಡಿದ್ದರು. 'ಎಲ್ಲರಿಗೂ ಬೆಳಕಿನ ಹಬ್ಬದ ಶುಭಾಶಯಗಳು. ಬೆಳಕು ಅಂದರೆ ಜ್ಞಾನ ಹಾಗೂ ಸಮೃದ್ಧಿಯ ಸಂಕೇತ. ಈ ಹಬ್ಬದ ಸಂದರ್ಭದಲ್ಲಿ ಸ್ವ-ಸಹಾಯ ಸಂಘದ ಮಹಿಳೆಯರು ತಯಾರಿಸಿದ ದೀಪ ಸಂಜೀವಿನಿ ಹಣತೆಗಳನ್ನು ಖರೀದಿಸೋಣ ಈ ಮೂಲಕ ಅವರ ಸ್ವಾಭಿಮಾನಕ್ಕೆ ಹಾಗೂ ಶ್ರಮಕ್ಕೆ ನಾವೆಲ್ಲರೂ ಸೇರಿ ಗೌರವ ಸಲ್ಲಿಸೋಣ. ಪ್ರಕೃತಿ ಸ್ನೇಹಿ ದೀಪಾವಳಿ ಆಚರಿಸೋಣ ಎಂಬ ಸಂದೇಶ ಅಪ್ಪು ನೀಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ:  Asianet Suvarna Entertainment

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more