Oct 31, 2021, 11:46 AM IST
ಕನ್ನಡ ಚಿತ್ರರಂಗದ ಪವರ್ ಸ್ಟಾರ್ ತಮ್ಮ ಕುಟುಂಬದ ಪ್ರತಿಯೊಬ್ಬ ಸದಸ್ಯರ ಜೊತೆಗೆ ಉತ್ತಮ ಸಂಬಂಧ ಹೊಂದಿದ್ದರು.ಪ್ರತಿಯೊಬ್ಬರಿಗೂ ಅಪ್ಪು ಜೊತೆ ಒಂದೊಂದು ರೀತಿಯ ನೆನಪುಗಳು. ಈಗ ಅಪ್ಪು ಜೊತೆ ಅದೇ ಸಮಯ ಕಳೆಯಲು ಆಗುವುದಿಲ್ಲ ಎಂದು ಪ್ರತಿಯೊಬ್ಬರು ಪಾರ್ಥಿವ ಶರೀರದ ಮುಂದೆ ನಿಂತು ಕಣ್ಣೀರಿಟ್ಟಿದ್ದಾರೆ.
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvran Entertainment