Puneeth's Dream Movie: ಹೇಗಿದೆ ನೋಡಿ ಅಪ್ಪು ದೃಷ್ಟಿಯಲ್ಲಿ ಗಂಧದ ಗುಡಿ?

Dec 6, 2021, 4:52 PM IST

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಮತ್ತು ವೈಲ್ಡ್‌ ಲೈಫ್‌ ಫೋಟೋಗ್ರಾಫರ್(Wildlife Photographer) ಅಮೋಘ ಹರ್ಷ  ಒಟ್ಟಾಗಿ ಕರ್ನಾಟಕದ ಕಾಡುಗಳನ್ನು ಸುತ್ತಿ, ಒಂದು ಸುಂದರವಾದ ಡಾಕ್ಯುಮೆಂಟರಿ ಮಾಡಿದ್ದಾರೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಟೈಟಲ್ ಟೀಸರ್ ಬಿಡುಗಡೆ ಮಾಡಿದ್ದಾರೆ. ಪಿಆರ್‌ಕೆ ಯುಟ್ಯೂಬ್‌ ಚಾನೆಲ್‌ನಲ್ಲಿ ವಿಡಿಯೋ ರಿಲೀಸ್ ಮಾಡಲಾಗಿದೆ. ಅಪ್ಪು ಮುಖದಲ್ಲಿ ಆ ಪುಟ್ಟ ಮಗುವಿನಂತ ನಗು ನೋಡಿ ಅಭಿಮಾನಿಗಳು ಭಾವುಕರಾಗಿದ್ದಾರೆ. ಎರಡು ಗಂಟೆಗಳ ಕಾಲ ಇರುವ ಈ ಡಾಕ್ಯುಮೆಂಟರಿಯನ್ನು 2022ರಂದು ಚಿತ್ರಮಂದಿರಗಳಲ್ಲಿ ರಿಲೀಸ್ ಮಾಡಲಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment