ಸ್ಯಾಂಡಲ್‌ವುಡ್‌ನಲ್ಲಿ ಹೆಚ್ಚಾಯ್ತು 'ಜೇಮ್ಸ್‌' ಪವರ್; ಮುಹೂರ್ತ ಹೀಗಿತ್ತು ನೋಡಿ!

ಸ್ಯಾಂಡಲ್‌ವುಡ್‌ನಲ್ಲಿ ಹೆಚ್ಚಾಯ್ತು 'ಜೇಮ್ಸ್‌' ಪವರ್; ಮುಹೂರ್ತ ಹೀಗಿತ್ತು ನೋಡಿ!

Published : Jan 19, 2020, 04:18 PM IST

ಪವರ್‌ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಭಿನಯದ 'ಜೇಮ್ಸ್‌' ಚಿತ್ರದ ಮುಹೂರ್ತ ಇಂದು ಬಾಲಾಂಜನೇಯ ದೇವಸ್ಥಾನದಲ್ಲಿ  ಅದ್ಧೂರಿಯಾಗಿ ನಡೆದಿದೆ. ಬಹು ಕೋಟಿ ವೆಚ್ಚದ ಜೇಮ್ಸ್ ಚಿತ್ರದ ಚಿತ್ರೀಕರಣ ಫೆ-16 ಕ್ಕೆ ಶುರುವಾಗಲಿದೆ. ಕಮರ್ಷಿಯಲ್ ಎಂಟರ್‌ಟೇನ್ಮೆಂಟ್ ಚಿತ್ರ ಇದಾಗಿದ್ದು ಪುನೀತ್ ಪತ್ನಿ ಅಶ್ವಿನಿ ಕ್ಲಾಪ್ ಮಾಡಿದ್ದಾರೆ.  

ಕಿಶೋರ್‌ ನಿರ್ಮಾಣಕ್ಕೆ  ಭರಾಟೆ ಚೇತನ್  ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಚರಣ್ ರಾಜ್ ಸಂಗೀತದಲ್ಲಿ ಜೇಮ್ಸ್  ಚಿತ್ರದ ಖದರ್ ಇನ್ನಷ್ಟು ಹೆಚ್ಚಾಗುವುದರಲ್ಲಿ ಅನುಮಾನವೇ ಇಲ್ಲ.  ರವಿ ಸಂತೆಹಕ್ಲು ಕಲಾ ನಿರ್ದೇಶನ ಮಾಡಿದ್ದಾರೆ.

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?