May 3, 2022, 3:16 PM IST
ಲಹರಿ ಸಂಸ್ಥೆ ನಿರ್ಮಿಸಿದ ‘ಡಿವೈನ್ ಟೈಡ್ಸ್’ ಆಲ್ಬಂಗೆ ಎರಡನೇ ಬಾರಿ ಅಂತಾರಾಷ್ಟ್ರೀಯ ಮಟ್ಟದ ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿ ಪಡೆದ ಸಂಗೀತಕಾರ ರಿಕ್ಕಿ ಕೇಜ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸನ್ಮಾನಿಸಿದರು. ಈ ಕಾರ್ಯಕ್ರಮದಲ್ಲಿ ಭಾಗಿಯಾದ ನಟ ರವಿಚಂದ್ರನ್ ಕೆಜಿಎಫ್ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಕೆಜಿಎಫ್ಗೆ ದಾಖಲೆ ಮುರಿಯುವುದೇ ಗುರಿ ಎಂದಿದ್ದಾರೆ.
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment