15 ವರ್ಷದ ಬಳಿಕ ಚಿತ್ರರಂಗಕ್ಕೆ ಶಿಷ್ಯ ದೀಪಕ್‌ ಕಮ್‌ ಬ್ಯಾಕ್!

15 ವರ್ಷದ ಬಳಿಕ ಚಿತ್ರರಂಗಕ್ಕೆ ಶಿಷ್ಯ ದೀಪಕ್‌ ಕಮ್‌ ಬ್ಯಾಕ್!

Published : Mar 09, 2020, 01:11 PM IST

ಕನ್ನಡ ಚಿತ್ರರಂಗದಲ್ಲಿ ಸುಮಾರು 10 ರಿಂದ 15 ಸಿನಿಮಾಗಳಲ್ಲಿ ಮಿಂಚಿರುವ ಚಾರ್ಮಿಂಗ್ ಬಾಯ್ ಶಿಷ್ಯ ದೀಪಕ್‌ 15 ವರ್ಷಗಳ ಬಳಿಕ 'ಏಕಲವ್ಯ' ಚಿತ್ರದ ಮೂಲಕ ಕಮ್‌ ಬ್ಯಾಕ್‌ ಮಾಡುತ್ತಿದ್ದಾರೆ. 

ಕನ್ನಡ ಚಿತ್ರರಂಗದಲ್ಲಿ ಸುಮಾರು 10 ರಿಂದ 15 ಸಿನಿಮಾಗಳಲ್ಲಿ ಮಿಂಚಿರುವ ಚಾರ್ಮಿಂಗ್ ಬಾಯ್ ಶಿಷ್ಯ ದೀಪಕ್‌ 15 ವರ್ಷಗಳ ಬಳಿಕ 'ಏಕಲವ್ಯ' ಚಿತ್ರದ ಮೂಲಕ ಕಮ್‌ ಬ್ಯಾಕ್‌ ಮಾಡುತ್ತಿದ್ದಾರೆ. 

ಇದುವರೆಗೂ ಚಿತ್ರರಂಗಲ್ಲಿ ಬಹಳ ಕಡಿಮೆ ಗೆಲುವಿನ ರುಚಿ ಕಂಡ ನಟ ದೀಪಿಕಾ ಎ.ಎಸ್‌ ಮೂರ್ತಿ ಅವರ ಅಭಿನಯ ತರಂಗದಲ್ಲಿ ಇವರು ನಟನೆ ಕಲಿತಿದ್ದಾರೆ. ಅವರ ಬಗ್ಗೆ ಚಿತ್ರರಂಗದಲ್ಲಿ ಹರಿದಾಡುತ್ತಿದ್ದ ಮಾತುಗಳಿಗೆ ಇದೀಗ ಬ್ರೇಕ್ ಬಿದ್ದಿದೆ. ಏಕಲವ್ಯ ಚಿತ್ರದ ನಂತರ 'ವೀರಂ' ಚಿತ್ರದಲ್ಲಿ ವಿಲನ್‌ ಆಗಿ ಅಭಿನಯಿಸುತ್ತಿದ್ದು, ಹೇಗಿದೆ ಲುಕ್, ನೀವೇ ನೋಡಿ...

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಇಲ್ಲಿ ಕ್ಲಿಕಿಸಿ: Suvarna Entertainment 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?